ಶಾಸಕ ಭೈರತಿ ಸುರೇಶ್ ಹತ್ಯೆಗೆ ಯತ್ನ : ಗನ್ ಮ್ಯಾನ್ ಸಹಾಯದಿಂದ ಬದುಕಿದ MLA

Webdunia
ಶುಕ್ರವಾರ, 18 ಅಕ್ಟೋಬರ್ 2019 (20:28 IST)
ಉಪಚುನಾವಣೆಯ ನಿರೀಕ್ಷೆಯಲ್ಲಿರುವಾಗಲೇ ಶಾಸಕ ಭೈರತಿ ಸುರೇಶ್ ಹತ್ಯೆಗೆ ಯತ್ನ ನಡೆದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಶಿವಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಹಿಂದೆ ಭೈರತಿ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಕಮಲಮ್ಮ ಎಂಬುವರ ಮಗನೇ ಶಿವಕುಮಾರ್.

ಶಾಸಕ ಭೈರತಿ ಸುರೇಶ್ ಗೆ ಚಾಕು ಹಾಕಲು ಹೋಗಿ ಹತ್ಯೆಗೆ ಯತ್ನಿಸಿ ಇದೀಗ ಪೊಲೀಸರ ವಶಕ್ಕೆ ಶಿವಕುಮಾರ್ ಬಿದ್ದಿದ್ದಾನೆ.
ಶಾಸಕರು ಗನ್ ಮ್ಯಾನ್ ಸಹಾಯದಿಂದ ಜೀವಅಪಾಯದಿಂದ ಪಾರಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments