ಒಂಟಿ ಮಹಿಳೆಯರ ಕೊಲೆ; ಗ್ಯಾಂಗ್ ನ ಸದಸ್ಯ ಆರೆಸ್ಟ್

Webdunia
ಶುಕ್ರವಾರ, 4 ಜನವರಿ 2019 (07:55 IST)
ಬೆಂಗಳೂರು: ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಕೊಲೆ ಮಾಡುತ್ತಿದ್ದ ಗ್ಯಾಂಗ್ ನ ಸದಸ್ಯನನ್ನು ಸದಸ್ಯನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.


ಈ ಗ್ಯಾಂಗ್ ನವರು ಆರು ವರ್ಷದಿಂದ ಒಂಟಿಯಾಗಿ ಓಡಾಡುತ್ತಿದ್ದ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು  ಕೊಲೆ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ.



2013ರಲ್ಲಿ ನಡೆದ ಮಹಿಳೆಯೊಬ್ಬರ  ಕೊಲೆ ಪ್ರಕರಣದಲ್ಲಿ ಈ ಗ್ಯಾಂಗ್ ಕೈವಾಡ ವಿತ್ತು ಎಂಬ ಸುಳಿವು ಬೇರೊಂದು ಕೊಲೆ ಪ್ರಕರಣವನ್ನು ತನಿಖೆ ಮಾಡುವಾಗ ಪೊಲೀಸರಿಗೆ ದಕ್ಕಿತ್ತು. ನಂತರ ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ 6 ವರ್ಷದ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.



ಈ ಗ್ಯಾಂಗ್ ಚಿನ್ನಕ್ಕಾಗಿ ಸಾಕಷ್ಟು ಕೊಲೆಗಳನ್ನು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.. ಇವರು ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕೊಲೆ ಮಾಡುತ್ತಿದ್ದರು. ಇಬ್ಬರು ಕೊಲೆ ಮಾಡಿದ್ದ ಆರೋಪಿಗಳಾಗಿದ್ದು, ಅವರಲ್ಲಿ ಒಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಸದ್ಯಕ್ಕೆ ನಾವು ಆರೋಪಿ ರಾಘವೇಂದ್ರನನ್ನು ಬಂಧಿಸಿದ್ದೇವೆ. ಇವರಿಬ್ಬರು ರಾಜರಾಜೇಶ್ವರಿನಗರದಲ್ಲಿ ವಯೋವೃದ್ಧೆ ಸೇರಿದಂತೆ ನಗರದ ಅನೇಕ ಕಡೆ ಸಾಕಷ್ಟು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ
Show comments