ಪ್ರೀತಿಸಿದ ತಪ್ಪಿಗೆ ಕೊಲೆಯಾದ ಯುವತಿ

Webdunia
ಸೋಮವಾರ, 29 ಜೂನ್ 2020 (17:44 IST)
ರಾಜ್ಯದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿದ್ದು, ಯುವತಿಯೊಬ್ಬಳು ಪ್ರಾಣ ಬಿಟ್ಟಿದ್ದಾಳೆ.

ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಸಂಧ್ಯಾ ಎನ್ನುವ ಯುವತಿ ಸ್ವಂತ ತನ್ನ ತಾಯಿ, ಅಣ್ಣ, ಅಕ್ಕ, ಭಾವನ ಕೈಯಿಂದ ಕೊಲೆಯಾಗಿದ್ದಾಳೆ.

ಬೇರೆ ಜಾತಿಯ ಯುವಕನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಸಂಧ್ಯಾ ಆತನೊಂದಿಗೆ ಕೆಲವು ದಿನಗಳವರೆಗೆ ಓಡಿ ಹೋಗಿದ್ದಳು. ಈ ಕೇಸ್  ನಿಂದಾಗಿ ಯುವಕ ಜೈಲು ಸೇರಿದ್ದಾನೆ.

ಈ ನಡುವೆ ಸಂಧ್ಯಾಳ ಮದುವೆಗೆ ಮನೆ ಮಂದಿ ಸಿದ್ಧತೆ ನಡೆಸಿದ್ದು, ಇದಕ್ಕೆ ಸಂಧ್ಯಾ ಒಪ್ಪಿಲ್ಲ. ಹೀಗಾಗಿ ಸಂಧ್ಯಾಳನ್ನು ತಾಯಿ ರಾಮಾಂಜಿನಮ್ಮಾ, ಅಣ್ಣ ಅಶೋಕ, ಸಹೋದರಿ ನೇತ್ರಾ, ಭಾವ ಬಾಲಕೃಷ್ಣ ಕೊಲೆ ಮಾಡಿದ್ದಾರೆ.

ಶವವನ್ನು ಗೌರಿಬಿದನೂರಿನ ಹುಲಿಕುಂಟೆ ಹತ್ತಿರ ಕೆರೆಯೊಂದರಲ್ಲಿ ಕಲ್ಲು ಕಟ್ಟಿ ಹಾಕಿದ್ದರು. ಪೊಲೀಸರು ಕೇಸ್ ಪತ್ತೆ ಹಚ್ಚಿದ್ದಾರೆ.
ಗೌರಿಬಿದನೂರು ವ್ಯಾಪ್ತಿಯ ತುಮಕುಂಟೆ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments