Select Your Language

Notifications

webdunia
webdunia
webdunia
webdunia

ಕೊಡಲಿಯಿಂದ ಕೊಚ್ಚಿ ಪತ್ನಿಯ ಕೊಲೆ

Murder
ಪತಿಯೇ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕೂರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಂಗೀತಾ ಕೂಕನೂರ್ ಮೃತದುರ್ದೈವಿಯಾಗಿದ್ದು,
 
ಕೌಟುಂಬಿಕ ಕಲಹ ಹಿನ್ನಲೆ ಪಾಪಿ ಪತಿ ಮಾಂತಪ್ಪ ಕೂಕನೂರ್‌ , ತನ್ನ ಪತ್ನಿಯನ್ನು ಭೀಕರವಾಗಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ, ಪರಾರಿಯಾಗಿದ್ದಾನೆ. ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಿಎಸ್‌ಐ ನೇಮಕಾತಿ ಅಕ್ರಮ,ಅಶ್ವತ್ಥ್‌, ಎಚ್ಡಿಕೆಗೆ ಆಯೋಗದ ನೋಟಿಸ್