Select Your Language

Notifications

webdunia
webdunia
webdunia
webdunia

ಮೊಬೈಲ್ ಗಾಗಿ ಗಾಂಜಾ ಅಮಲಿನಲ್ಲಿ ಕೊಲೆ

ಮೊಬೈಲ್
ಮೊಬೈಲ್ ಗಾಗಿ ಗಾಂಜಾ ಅಮಲಿನಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರೋಪಿಗಳಿಬ್ಬರನ್ನು ಕಂಬಿ ಹಿಂದೆ ತಳ್ಳಿದ್ದಾರೆ.

ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನ ಕಾರ್ವೆ ಕಂಪನಿಯಲ್ಲಿ ಸೂಪರ್ ವೈಸರ್ ಆಗಿದ್ದ ಜ್ಞಾನೇಂದ್ರ ರೆಡ್ಡಿಯನ್ನು ಮೊಬೈಲ್ ಗಾಗಿ ಸದ್ದಾಂ (20) ಮತ್ತು ಮಹ್ಮದ್ ಸಿದ್ದಿ (20) ಚುಕುವಿನಿಂದ ತಿವಿದು ಕೊಲೆ ಮಾಡಿ ಪರಾರಿಯಾಗಿದ್ದರು.

ಮೊಬೈಲ್ ಕಳ್ಳತನ ಮಾಡುತ್ತಿದ್ದ ಈ ಆರೋಪಿಗಳು ಮೊಬೈಲ್ ಕಸಿದುಕೊಳ್ಳಲು ವಿರೋಧ ವ್ಯಕ್ತಪಡಿಸಿದ್ದಕ್ಕೆ ಜ್ಞಾನೇಂದ್ರ ರೆಡ್ಡಿಯನ್ನು ಕೊಂದು ಪರಾರಿಯಾಗಿದ್ರು.

ಇದೀಗ ಸಂಪಿಗೆಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದೋಸ್ತಿ ಸರಕಾರ ಖತಂ : ರಾಷ್ಟ್ರಪತಿ ಆಳ್ವಿಕೆ ಜಾರಿ?