ಕೊಲೆ ಹಂತಕ ಆತ್ಮಹತ್ಯೆ

Webdunia
ಶನಿವಾರ, 17 ಸೆಪ್ಟಂಬರ್ 2022 (18:40 IST)
ತುಮಕೂರಿನಲ್ಲಿ ತನ್ನ ದೊಡ್ಡಮ್ಮನ ಮಗಳು ಸುಧಾಳನ್ನು ಕೊಲೆ ಮಾಡಿದ್ದ ಮಂಜುನಾಥ್ ಎಂಬ ವ್ಯಕ್ತಿ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತುಮಕೂರಿನ ಕೆರೆಸೂರಗೊಂಡನಹಳ್ಳಿಯ ನಿವಾಸಿಯಾದ ಮಂಜುನಾಥ್(26)  ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ. ಈಗ ಶಿವಮೊಗ್ಗದ ಬಸ್ ನಿಲ್ದಾಣದ ಬಳಿ ಇರುವ ಹೋಟೆಲ್​​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್​​​​ನಲ್ಲಿ ಕೊಲೆ ವಿಚಾರವನ್ನು ಮಂಜುನಾಥ್ ಉಲ್ಲೇಖ ಮಾಡಿದ್ದಾನೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

5ಕೆಜಿ ಅಕ್ಕಿ ಬದಲು ನೀಡುವ ಇಂದಿರಾ ಕಿಟ್‌ನಲ್ಲಿ ಏನಿರಲಿದೆ ಗೊತ್ತಾ

ಅನ್ನ ಭಾಗ್ಯ ಅಕ್ಕಿಯಲ್ಲಿ 5 ಕೆಜಿ ಕಟ್: ಸಿದ್ದರಾಮಯ್ಯ ಸರ್ಕಾರದ ಶಾಕಿಂಗ್ ನಿರ್ಧಾರ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಮುಂದಿನ ಸುದ್ದಿ
Show comments