Select Your Language

Notifications

webdunia
webdunia
webdunia
webdunia

ಮುರುಘಾಶ್ರೀಗಳಿಗೆ ಜಾಮೀನು ರಹಿತ ವಾರಂಟ್ ಸೆ.5 ವರೆಗೂ ಪೊಲೀಸ್ ಕಸ್ಟಡಿ..!!

Cm
ಮುರುಘಾಶ್ರೀಗಳು ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ಶ್ರೀಗಳ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ಆನಂದ ಕುಮಾರ್ ಎಂಬ ವ್ಯಕ್ತಿಗೆ ಕೆಂಗೇರಿಯ ಸೂಲಿಕೆರೆ ಗ್ರಾಮದಲ್ಲಿನ ಮಠದ ಆಸ್ತಿಯಲ್ಲಿ 7.18 ಎಕರೆ ಜಾಗವನ್ನು ಅಮ್ರಮವಾಗಿ ಮಾರಾಟ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವವರು ವಂಚನೆ, ವಿಶ್ವಾಸದ್ರೋಹ ಪ್ರಕರಣ ದಾಖಲಿಸಿದ್ದರು. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.
 
ಸಮನ್ಸ್ ಜಾರಿ ಮಾಡಿದರೂ ಮುರುಘಾಶ್ರೀಗಳು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲಿ ಇದೀಗ ಶ್ರೀಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುರುಘಾ ಶ್ರೀಗಳ ಬಂಧನ... ಹೆಚ್ಚಿದ ವಿವಾದ..!!!