ಗದಗಿನ ತೋಂಟದಾರ್ಯ ಶ್ರೀಗಳ ಲಿಂಗೈಕ್ಯಕ್ಕೆ ಮುರಾಘಾ ಶ್ರೀಗಳಿಂದ ಸಂತಾಪ

Webdunia
ಶನಿವಾರ, 20 ಅಕ್ಟೋಬರ್ 2018 (16:06 IST)
ಗದಗಿನ ತೋಂಟದಾರ್ಯ ಶ್ರೀಗಳ ಲಿಂಗೈಕ್ಯರಾಗಿರುವುದಕ್ಕೆ ಚಿತ್ರದುರ್ಗ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾಶ್ರೀಗಳು ಸಂತಾಪ ಸೂಚಿಸಿದ್ದಾರೆ.

ಅನೇಕ ರೀತಿ ಬಸವತತ್ವ ಮತ್ತು ವಿಶ್ವತತ್ವವನ್ನ ಪ್ರಸಾರ ಮಾಡುವಲ್ಲಿ ಶ್ರಮಿಸಿದವರಲ್ಲಿ ತೋಂಟದಾರ್ಯ ಸಿದ್ದಲಿಂಗ ಶ್ರೀಗಳು ಒಬ್ಬರಾಗಿದ್ದಾರೆ.

ಬಸವತತ್ವ ,ಲಿಂಗಾಯತ ಧರ್ಮ, ಚಳುವಳಿಗಳನ್ನ ಮುಂದುವರಿಸುವಲ್ಲಿ ಶ್ರೀಗಳು ಮುಂದಾಗಿದ್ದರು.
ಇಂದು ಮುಂಜಾನೆ ಅವರು ಲಿಂಗೈಕ್ಯರಾಗಿರುವ ವಿಷಯ ಕೇಳಿ ಬಹುದೊಡ್ಡ ಆಘಾತವಾಗಿದೆ.

ತೋಂಟದಾರ್ಯ ಸ್ವಾಮೀಜಿಗಳ  ಲಿಂಗೈಕ್ಯದಿಂದ ಬಸವಧರ್ಮ, ಲಿಂಗಾಯತ ಧರ್ಮದ ಹೋರಾಟಕ್ಕೆ ದೊಡ್ಡ ಆಘಾತವಾಗಿದೆ ಎಂದಿದ್ದಾರೆ. ಅಗಲಿದ ಸ್ವಾಮೀಜಿಗಳ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವುದಾಗಿ ಮುರುಘಾಮಠದಲ್ಲಿ ಶಿವಮೂರ್ತಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments