Webdunia - Bharat's app for daily news and videos

Install App

ಮೆಗ್ಗಾನ್ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್

Webdunia
ಗುರುವಾರ, 22 ಸೆಪ್ಟಂಬರ್ 2022 (06:45 IST)
ಚಿತ್ರದುರ್ಗ : ಪೋಕ್ಸೋ ಪ್ರಕರಣ ಸಂಬಂಧ ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಮುರುಘಾಶ್ರೀಗೆ ಹೃದಯ ಸಮಸ್ಯೆ ಹಿನ್ನೆಲೆ ಅವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಕರೋನರಿ ಆಂಜಿಯೋಗ್ರಾಮ್ ನಿಂದ ಬಳಲುತ್ತಿದ್ದಾರೆ ಎಂದು ಮುರುಘಾಶ್ರೀ ಪರ ವಕೀಲ ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದ ನ್ಯಾಯಾಧೀಶರ ಸೂಚನೆ ಮೇರೆಗೆ ಶಿಫ್ಟ್ ಮಾಡಲಾಗಿದೆ.  ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಕೋರ್ಟ್ ಸೂಚನೆ ನೀಡಿದಂತೆ ಅವರನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಮಡು ಹೋಗಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments