ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಮುರುಗೇಶ್ ನಿರಾಣಿ ಸೋದರ

Webdunia
ಗುರುವಾರ, 16 ಜನವರಿ 2020 (10:51 IST)
ಬಾಗಲಕೋಟೆ : ತಮ್ಮ ಕುಟುಂಬದ ಬಗ್ಗೆ ನಾಲಿಗೆ ಹರಿಬಿಟ್ಟ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೋದರ ಸಂಗಮೇಶ್ ನಿರಾಣಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಗಮೇಶ್ ನಿರಾಣಿ, ಯತ್ನಾಳ್ ಒಬ್ಬ ಹರಕು ಬಾಯಿ ಮನುಷ್ಯ. ಅಧಿಕಾರ ಇಲ್ಲದಿದ್ದಾಗ ನಮ್ಮ ಮನೆಗೆ ಶಿರಸಾಷ್ಟಾಂಗ ನಮಸ್ಕಾರ ಮಾಡಿದ್ದಲ್ಲದೆ ನಮ್ಮ ಮನೆಯ ನಾಯಿ, ಬೆಕ್ಕಿನ ಕಾಲು ಹಿಡಿದಿದ್ದ ಎಂದು   ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.


ಅಲ್ಲದೇ ಅಧಿಕಾರ ಇಲ್ಲದಿದ್ದಾಗ ಅವನಿಗೆ ನಮ್ಮ ಕುಟುಂಬ ಸಹಾಯ ಮಾಡಿದೆ. ಮುರುಗೇಶ್ ನಿರಾಣಿ ಅವರು ಯತ್ನಾಳ್ ಗೆ ರಾಜಕೀಯ ಪುನರ್ ಜನ್ಮ ನೀಡಿದ್ದಾರೆ. ಈ ಹಿಂದೆ ಅವನು ಸಿಎಂ ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ, ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ದವೂ ನಾಲಿಗೆ ಹರಿಬಿಟ್ಟಿದ್ದ. ಈಗ ನಮ್ಮ ಕುಟುಂಬದ ಬಗ್ಗೆ ಮಾತನಾಡಿದ್ದಾನೆ. ನಮ್ಮ ತಂಟೆಗೆ ಬಂದರೆ ಹುಷಾರ್ ಎಂದು ಯತ್ನಾಳ್ ಗೆ ಎಚ್ಚರಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments