Select Your Language

Notifications

webdunia
webdunia
webdunia
webdunia

ಮುರುಗೇಶ್ ನಿರಾಣಿ ನಾಮಪತ್ರ ಸಲ್ಲಿಕೆ

Murugesh Nirani Nomination Submission
ಬೀಳಗಿ , ಮಂಗಳವಾರ, 18 ಏಪ್ರಿಲ್ 2023 (19:01 IST)
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ  ಅವರು ಮಂಗಳವಾರ ಬೀಳಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾಧಿಕಾರಿ ವಿನಯ್  ಕುಲಕರ್ಣಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ ಸೇರಿದಂತೆ ಮತ್ತಿತರರು  ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ದೇವಾಲಯಗಳಿಗೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪ್ರಮುಖ ರಸ್ತೆಗಳಲ್ಲಿ  ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳ ಹರ್ಷೋದ್ಘಾರ, ಬೆಂಬಲದೊಂದಿಗೆ ತಾಲ್ಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ