ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

Sampriya
ಬುಧವಾರ, 26 ನವೆಂಬರ್ 2025 (15:11 IST)
ಚಿತ್ರದುರ್ಗ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸಂಬಂಧ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಬಿಗ್‌ ರಿಲೀಫ್ ಸಿಕ್ಕಿದೆ. 

ಇಂದು ಪ್ರಕರಣದ ತೀರ್ಪನ್ನು ಪ್ರಕಟಿಸಿದ ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯವು ಮಹತ್ವದ ಆದೇಶ ನೀಡಿದೆ. 

ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಇವತ್ತಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಅದರಂತೆ ಇದೀಗ ಪೋಕ್ಸೋದ ಮೊದಲ ಪ್ರಕರಣದಲ್ಲಿ ಮುರುಘಾಶ್ರೀ ಅವರು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದ್ದಾರೆ.

ಇದೀಗ ಶ್ರೀಗಳು ನಿರಪರಾಧಿ ಎಂದು ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಿದ್ದಾರೆ. 

ಪೊಲೀಸ್ ಮೂಲದಿಂದ ಸಲ್ಲಿಕೆಯಾದ ಚಾರ್ಜ್​ಶೀಟ್​ನ ಅಂಶಗಳನ್ನ ನೋಡೋದಾದರೆ, ಒಟ್ಟು 694 ಪುಟಗಳ ಚಾರ್ಜ್​​​ಶೀಟ್. ಪೋಕ್ಸೋ, ಅಟ್ರಾಸಿಟಿ, ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆಯಡಿ ಶ್ರೀಗಳ ವಿರುದ್ಧ ಕೇಸ್ ದಾಖಲಾಗಿತ್ತು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ