ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

Sampriya
ಬುಧವಾರ, 26 ನವೆಂಬರ್ 2025 (11:02 IST)
Photo Credit X
ಚಿತ್ರದುರ್ಗಾ: ಫೋಕ್ಸೋ ಕೇಸ್‌ನಲ್ಲಿ ಸಿಲುಕಿರುವ ಚಿತ್ರದುರ್ಗಾದ ಮುರುಘಾ ಮಠದ ಶ್ರೀಗಳಿಗೆ ಇಂದು ಮಹತ್ವದ ದಿನವಾಗಿದೆ. 2ನೇ ಅಪರ ಜಿಲ್ಲಾ  ಮತ್ತು ಸತ್ರ ನ್ಯಾಯಾಲಯದಿಂದ ಮುರುಘಾ ಶ್ರೀ ಪ್ರಕರಣ ಸಂಬಂಧ ಮಹತ್ವದ ತೀರ್ಪು ಇಂದು ಮಧ್ಯಾಹ್ನ 12ರ ಒಳಗೆ  ಹೊರಬೀಳಲಿದೆ.  

ನ್ಯಾಯಮೂರ್ತಿ ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರು ತೀರ್ಪನ್ನು ಪ್ರಕಟಿಸಲಿದ್ದಾರೆ. 

ಚಿತ್ರದುರ್ಗಾದ  ಮುರುಘಾ ಮಠದ ಶ್ರೀಗಳ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸಂಬಂಧ ಪ್ರಕರಣ ದಾಖಲಾಗಿ 3
ವರ್ಷ ಮೂರು ತಿಂಗಳಾಗಿದೆ. ದಾಖಲಾಗಿರುವ 2 ಪೋಕ್ಸೋ ಪ್ರಕರಣಗಳ ಸಂಬಂಧ ಇಂದು ಮೊದಲ ಪ್ರಕರಣದ ತೀರ್ಪು ಹೊರಬೀಳಲಿದೆ. 

ಒಂದು ವೇಳೆ ಈ ಪ್ರಕರಣದಲ್ಲಿ ಮುರುಘಾ ಶ್ರೀ ವಿರುದ್ಧ ಆರೋಪ ಸಾಬೀತಾದಲ್ಲಿ 20 ವರ್ಷಗಳ ಶಿಕ್ಷೆಯನ್ನು ಕೋರ್ಟ್ ವಿಧಿಸುವ ಸಾಧ್ಯತೆಗಳಿದೆ. ಇನ್ನೂ ಪ್ರಕರಣದಲ್ಲಿ ಖುಲಾಷೆಯಾಗುವ ಸಾಧ್ಯತೆಯೂ ಇದೆ. ಕಳೆದ ಕೆಲ ವರ್ಷಗಳಿಂದ ತೀರ್ಪು ಪ್ರಕರಣ ನಿರಂತರ ವಿಚಾರಣೆ ನಡೆದಿದ್ದು, ಇಂದು ನೀಡಲಿರುವ ಕೋರ್ಟಿನ ತೀರ್ಪು ಭಾರೀ  ಕುತೂಹಲವನ್ನು ಮೂಡಿಸಲಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ