Daily Horoscope
✕

ಮುಸ್ಕಾನ್ ತಂದೆಯ ಸೆಲ್ಫಿ ವಿಡಿಯೋ..!

Webdunia
ಬುಧವಾರ, 11 ಮೇ 2022 (19:50 IST)
ಮಂಡ್ಯದಲ್ಲಿ ಹಿಜಾಬ್ ಪ್ರಕರಣದ ವೇಳೆ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿ ಸಂಚಲನ ಸೃಷ್ಟಿಸಿದ್ದ ವಿದ್ಯಾರ್ಥಿನಿ ಬಿ.ಬಿ.ಮುಸ್ಕಾನ್ ವಿದೇಶಕ್ಕೆ ತೆರಳಿದ್ದಾರೆ.. ಈ ಘಟನೆಯಿಂದ ಮುಸ್ಕಾನ್​​ಗೆ ಅಪಾರ ಪ್ರಚಾರ ಸಿಕ್ಕಿತ್ತು.. ಇತ್ತೀಚೆಗೆ ಪರೀಕ್ಷೆಗಳಿಗೆ ಮುಸ್ಕಾನ್ ಹಾಜರಾಗಿರಲಿಲ್ಲ.. ಇದೀಗ ಮುಸ್ಕಾನ್ ವಿದೇಶಕ್ಕೆ ತೆರಳಿರುವ ಬಗ್ಗೆ ವರದಿಯಾಗಿದೆ..ಮದೀನಾದಿಂದ ಸೆಲ್ಫಿ ವಿಡಿಯೋ ಹಂಚಿಕೊಂಡಿರುವ ಮುಸ್ಕಾನ್ ತಂದೆ ಮಹಮ್ಮದ್ ಹುಸೇನ್, ‘ನಮ್ಮ ಮಂಡ್ಯದಲ್ಲಿರುವ ಎಲ್ಲಾ ಅಕ್ಕತಂಗಿ-ಅಣ್ಣ ತಮ್ಮಂದಿರಿಗೂ ನಮಸ್ಕಾರ. ನಾನು ಮದೀನಾದ ಒಳಗಡೆ ಇದ್ದೇನೆ. ಇನ್ ಷಾ ಅಲ್ಲಾ, ನಿಮಗೆಲ್ಲರಿಗೂ ಒಳ್ಳೆಯದಾಗಲಿ. ನಾನು ಎಲ್ಲರಿಗಾಗಿ ಪ್ರಾರ್ಥನೆ ಮಾಡಿದ್ದೇನೆ. ಇನ್ನೂ ಹೆಚ್ಚು ಪ್ರಾರ್ಥನೆ ಮಾಡ್ತೇನೆ. ನಮ್ಮ ಮಂಡ್ಯ ಹಾಗೂ ಇಂಡಿಯಾದಲ್ಲಿ ಪ್ರೀತಿ, ವಿಶ್ವಾಸದಿಂದ ಎಲ್ಲರೂ ಒಟ್ಟಾಗಿ ಸೌಹಾರ್ದತೆಯಿಂದ ಬಾಳೋಣ. ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಲಿ. ಆ ದೇವರು ಆರೋಗ್ಯ ಕೊಟ್ಟು ಕಾಪಾಡಲಿ’ ಎಂದು ಸೆಲ್ಫಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments