ಮೈದಾನ, ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುತ್ತಾರಾ: ಕೆಎಸ್ ರಾಜಣ್ಣ ಪ್ರಶ್ನೆ

Sampriya
ಶನಿವಾರ, 18 ಅಕ್ಟೋಬರ್ 2025 (17:00 IST)
Photo Credit X
ತುಮಕೂರು: ಈದ್ಗಾ ಸಂದರ್ಭದಲ್ಲಿ ಮೈದಾನ, ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಂರು ಅನುಮತಿ ಪಡೆಯುತ್ತಾರಾ ಎಂದು ಶಾಸಕ ಕೆಎನ್ ರಾಜಣ್ಣ ಅವರು ಪ್ರಶ್ನೆ ಮಾಡಿದ್ದಾರೆ. 

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುಮತಿ ಇಲ್ಲದೆ ರಸ್ತೆಯಲ್ಲಿ ನಮಾಜ್ ಮಾಡಿದರೆ ತಡೆಯುವ ಶಕ್ತಿ ಇದೆಯೇ? ಅನುಮತಿ ಕೊಡಿ ಎಂದು ಅವರು ಬರುತ್ತಾರೆಯೇ? ಅನುಮತಿ ತೆಗೆದುಕೊಳ್ಳಿ ಎಂದು ನಾವು ಹೇಳುತ್ತೇವೆಯೆ ಎಂದು ಪ್ರಶ್ನೆ ಹಾಕಿದ್ದಾರೆ.

ಅವರು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ಪಡೆದುಕೊಳ್ಳುವುದು ಕಡ್ಡಾಯ ಮಾಡಿರುವ ಸಂಬಂಧ ಪ್ರತಿಕ್ರಿಯಿಸಿದರು. 

ಜಾರಿ ಮಾಡಲು ಸಾಧ್ಯವಾಗುವ ಕಾನೂನು ಜಾರಿಗೆ ತಂದರೆ ಅದು ಜಾರಿಯಲ್ಲಿರುತ್ತದೆ. ಇಲ್ಲದಿದ್ದರೆ ಅದು ಪುಸ್ತಕದಲ್ಲಿರುತ್ತದೆ. ಹೊಸ ನಿಯಮ ಎಷ್ಟರ ಮಟ್ಟಿಗೆ ಜಾರಿಗೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ಮುಂದಿನ ಸುದ್ದಿ
Show comments