Daily Horoscope
✕

ಸರಕಾರದ ವಿರುದ್ಧ ಮುತಾಲಿಕ್ ಆಕ್ರೋಶ

Webdunia
ಭಾನುವಾರ, 30 ಸೆಪ್ಟಂಬರ್ 2018 (19:01 IST)
ಕಾಂಗ್ರೆಸ್ - ಜೆಡಿಎಸ್ ಸರಕಾರವೂ ಹಿಂದೂ ಕಾರ್ಯಕರ್ತರನ್ನ, ಹಿಂದೂ ಸಂಘಟನೆಗಳನ್ನ ವ್ಯವಸ್ಥಿತವಾಗಿ ಮುಗಿಸಲು ಹುನ್ನಾರು ನಡೆಸಿದೆ ಎಂದು ಸರಕಾರದ ವಿರುದ್ಧ ಪ್ರಮೋದ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಕಿಡಿ ಕಾರಿರುವ ಪ್ರಮೋದ ಮುತಾಲಿಕ, ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಪರಶುರಾಮ ವಾಗ್ಮೋರೆ ಅವರು ಹೇಳಿಕೆಯನ್ನು ನೀಡಿದ್ದಾರೆ.

ಎಸ್ ಐ ಟಿ ಪೋಲಿಸರು ಗೌರಿ ಹತ್ಯೆ ಮಾಡಿದ್ದು ನಿವೇ ಎಂದು ಒಪ್ಪಿಕ್ಕೊಳ್ಳಿ. ನಿಮಗೆ 25 ಲಕ್ಷ ರೂ. ಹಣವನ್ನ ಕೊಡುತ್ತೇವೆ ಎಂದು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಪರಶುರಾಮ ವಾಗ್ಮೋರೆ ಅವರ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಎಸ್ ಐ ಟಿ ಪೋಲಿಸರ ವಿರುದ್ದ ಪ್ರಮೋದ ಮುತಾಲಿಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಪ್ರಮೋದ ಮುತಾಲಿಕ ಈ ಹೇಳಿಕೆಯನ್ನು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments