Webdunia - Bharat's app for daily news and videos

Install App

ಪತ್ನಿ ಮೇಲಿನ ಸಿಟ್ಟಿಗೆ ಮರ್ಮಾಂಗ ಕಟ್ ಮಾಡಿಕೊಂಡ ಭೂಪ

Webdunia
ಗುರುವಾರ, 2 ಜನವರಿ 2020 (19:06 IST)
ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅಂತಾರೆ. ಆದರೆ ಇಲ್ಲೊಬ್ಬ ಆಸಾಮಿ ಪತ್ನಿಯ ಮೇಲಿನ ಸಿಟ್ಟಿಗೆ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡಿದ್ದಾನೆ.

ತಮಿಳುನಾಡಿನಲ್ಲಿ ಈ ವಿಚಿತ್ರ ಪ್ರಕರಣ ನಡೆದಿದ್ದು ಪತ್ನಿ ದೇವಿ ಮೇಲಿನ ಮುನಿಸಿನಿಂದಾಗಿ ಪತಿ ಬಾಬು ಎಂಬಾತ ಮರ್ಮಾಂಗ ಕಟ್ ಮಾಡಿಕೊಂಡಿದ್ದಾನೆ.

ಮಕ್ಕಳಾಗದ ಕಾರಣದಿಂದ ದೇವಿ ತನ್ನ ತವರು ಮನೆಗೆ ಹೋಗಿ ನೆಲೆಸಿದ್ದಳು. ಈ ನಡುವೆ ಬಾಬು ಕರೆದರೂ ಬಂದಿರಲಿಲ್ಲ. ಕುಡಿತಕ್ಕೆ ಜೋತು ಬಿದ್ದಿದ್ದ ಬಾಬು ನಡೆಯಿಂದ ಪತ್ನಿ ದೇವಿ ರೋಸಿ ಹೋಗಿ ಮನೆ ಬಿಟ್ಟಿದ್ದಳು.

ಪತ್ನಿಯ ವಿಷಯವನ್ನೇ ಮನಸ್ಸಿಗೆ ಹಚ್ಚಿಕೊಂಡ ಬಾಬು ತನ್ನ ಮರ್ಮಾಂಗವನ್ನೇ ಕಟ್ ಮಾಡಿಕೊಂಡಿದ್ದಾನೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ತಲಾದಾಯದಲ್ಲಿ ದೇಶದಲ್ಲೇ ಕರ್ನಾಟಕ NO.1:ಇದೆಲ್ಲ ಗ್ಯಾರಂಟಿ ಯೋಜನೆ ಕೊಡುಗೆ ಎಂದ ಸಿಎಂ

ದೋಹಾಗೆ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ತಾಂತ್ರಿಕ ದೋಷ, ಕ್ಯಾಲಿಕಟ್‌ಗೆ ವಾಪಾಸ್‌

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ಗಿತ್ತು ಇನ್ನಷ್ಟು ದಂಧೆಗಳು

ಮುಂದಿನ ಸುದ್ದಿ
Show comments