Select Your Language

Notifications

webdunia
webdunia
webdunia
webdunia

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ
ಬೆಂಗಳೂರು , ಶುಕ್ರವಾರ, 15 ಮೇ 2020 (07:58 IST)
ಬೆಂಗಳೂರು: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ (68) ಇಂದು (ಶುಕ್ರವಾರ) ಮುಂಜಾನೆ ವಿಧಿವಶರಾಗಿದ್ದಾರೆ.


ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಒಂದು ವಾರದ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ಬೆಂಗಳೂರಿನ ಬಿಡದಿಯಲ್ಲಿ ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ.ಕುಟುಂಬಸ್ಥರಿಗೆ ಮಾತ್ರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲೂ ಹೋಗಬೇಡಿ : ನಿಮ್ಮನೆಗೆ ಬರುತ್ತೆ ಹಣ