ಮುತ್ತಪ್ಪ ರೈ ಪುತ್ರನಿಂದ ಮತ್ತೆ ಪುಂಡಾಟ

Webdunia
ಶನಿವಾರ, 27 ಮೇ 2023 (15:50 IST)
ಹೊಟೇಲ್ ನಲ್ಲಿ ತಮ್ಮ ಮೇಲೆ‌ ದೂರು ನೀಡಿದ್ದ ಶ್ರೀನಿವಾಸ್ ನಾಯ್ಡು ಮೇಲೆ ಮುತ್ತಪ್ಪ ರೈ ಮಗನ್ನ ಬೆಂಬಲಿಗರು ಮತ್ತೆ ಹಲ್ಲೆ ಮಾಡಿದ್ದಾರೆ.ರಿಕ್ಕಿ ರೈ ಮತ್ತು ಬೆಂಬಲಿಗರಿಂದ ಶ್ರೀನಿವಾಸ್ ನಾಯ್ಡು ಮೇಲೆ ಹಿಗ್ಗಾ ಮುಗ್ಗ ಥಳಿಸಲಾಗಿದೆ.ರಿಚ್ಮಂಡ್ ಸರ್ಕಲ್  ಕಾಝೇ ಹೊಟೇಲ್ ನಲ್ಲಿ ತಡರಾತ್ರಿ ಘಟನೆ ನಡೆದಿದೆ.ಉದ್ಯಮಿ ಶ್ರೀನಿವಾಸ್ ನಾಯ್ಡು ಕಾರಿಗೆ ಬೆಂಕಿ ಪ್ರಕರಣದಲ್ಲಿ ರಿಕ್ಕಿ ರೈ ಆರೋಪಿಯಾಗಿದ್ದು,ಸದಾಶಿವನಗರ ಪೊಲೀಸ್ರು ಈ ಕೇಸ್ ನಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಿದ್ದಾರೆ.ಇದೇ ಜಿದ್ದಿನಲ್ಲಿ ಹೊಟೇಲ್ ನಲ್ಲಿ ಸಿಕ್ಕ ಶ್ರೀನಿವಾ ನಾಯ್ಡು ಮೇಲೆ ರಿಕ್ಕಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರೋ ಆರೋಪ ಕೇಳಿಬಂದಿದೆ.ಪೊಲೀಸ್ರ ಮುಂದೇಯೆ ಶ್ರೀನಿವಾಸ್ ನಾಯ್ಡು ಕಾರು ಅಡ್ಡಗಟ್ಟಿ ಹಲ್ಲೆ ಗೆ ಯತ್ನಿಸಲಾಗಿದೆ.ಕಬ್ಬನ್ ಪಾರ್ಕ್ ಠಾಣೆಯಲ್ಲಿ  ಉದ್ಯಮಿ ಶ್ರೀನಿವಾಸ್ ನಾಯ್ಡು ದೂರು ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments