Daily Horoscope
✕

ಮಟನ್ ಮಾರ್ಕೆಟ್ ನವರು ಪ್ರತಿಭಟನೆ ಹಾದಿ ತುಳಿದಿದ್ಯಾಕೆ?

Webdunia
ಬುಧವಾರ, 1 ಆಗಸ್ಟ್ 2018 (17:12 IST)
ಮಟನ್ ಮಾರ್ಕೆಟ್‌ ಸ್ಥಳಾಂತರಿಸಿರುವುದನ್ನ ವಿರೋಧಿಸಿ ನಗರಸಭೆ ಎದುರು ಮಟನ್ ಮಾರುಕಟ್ಟೆಯ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಹಾವೇರಿಯಲ್ಲಿ ಮಟನ್ ಮಾರ್ಕೆಟ್‌ ಸ್ಥಳಾಂತರಿಸಿರುವುದನ್ನ ವಿರೋಧಿಸಿ ನಗರಸಭೆ ಎದುರು ಮಟನ್ ಮಾರುಕಟ್ಟೆಯ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು. ನರಸಭೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಮಗೆ ಇಲ್ಲಿಯವರೆಗೂ  ಲೈಸನ್ಸ್ ನೀಡಿಲ್ಲ. ಈಗಿರುವ ಪರವಾನಿಗೆಯನ್ನ ನವೀಕರಣ ಮಾಡಿಲ್ಲ.

ಏಕಾ ಏಕಿ ನಮ್ಮ ವ್ಯಾಪಾರವನ್ನ ಬಂದ್ ಮಾಡಿಸಿದ್ದಾರೆ ಎಂದು  ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಮಟನ್ ಮಾರಾಟಗಾರರ ಹೊಟ್ಟೆಯ ಮೇಲೆ ಕಲ್ಲು ಹಾಕುತಿದ್ದಾರೆ. ಕೂಡಲೆ ಮಾರ್ಕೆಟ್ ಸ್ಥಳಾಂತರವನ್ನ ರದ್ದುಗೊಳಿಸಬೇಕು. ಇಲ್ಲದಿದ್ದಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments