Webdunia - Bharat's app for daily news and videos

Install App

ಸಹೋದರನ ಸ್ನೇಹಿತರಿಂದಲೇ ಯುವತಿಯ ಮೇಲೆ ಗ್ಯಾಂಗ್‌ರೇಪ್

Webdunia
ಶನಿವಾರ, 28 ಮೇ 2016 (11:13 IST)
ಸಹೋದರನ ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಹೇಯ ಕೃತ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
 
ಮಧ್ಯಪ್ರದೇಶದ ಮೂಲದ 26 ವರ್ಷದ ಯುವತಿಯ ಮೇಲೆ ಆಕೆಯ ಸಹೋದರನ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿದೆ. ಸಂತ್ರಸ್ತ ಯುವತಿಯನ್ನು ಲಾಂಗ್‌ ಡ್ರೈವ್ ನೆಪದಲ್ಲಿ ಕಾಪಿಶಾಪ್‌ನಿಂದ ಕರೆದೊಯ್ದು ಐವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಬಳಿಕ ಸಂತ್ರಸ್ಥ ಯುವತಿಗೆ 6 ಸಾವಿರ ರೂಪಾಯಿ ನಗದು ಹಣವನ್ನು ನೀಡಿ, ವಿಷಯ ಬಹಿರಂಗ ಪಡಿಸದಂತೆ ಜೀವ ಬೆದರಿಕೆ ಒಡ್ಡಿದ್ದಾರೆ.
 
ಅತ್ಯಾಚಾರದ ಬಳಿಕ ಯುವತಿ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಳು. ಯುವತಿಗೆ ಪ್ರಜ್ಞೆ ಬಂದ ಬಳಿಕ ಪೊಲೀಸ್ ಠಾಣೆಗೆ ತೆರಳಿ ಕಾಮುಕರ ವಿರುದ್ಧ ದೂರು ನೀಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣಮೂರ್ತಿ ಮತ್ತು ಶಿವಕುಮಾರ್ ಎಂಬ ಕಾಮುಕರನ್ನು ಬಂಧಿಸಿದ ಪೊಲೀಸರು, ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.
 
ಈ ಹೇಯ ಕೃತ್ಯಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಆರ್‌ಎಮ್‌ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments