Webdunia - Bharat's app for daily news and videos

Install App

"ನನ್ನ ತಂದೆಯ ಸಾವು ಅತಿ ದೊಡ್ಡ ಕಲಿಕೆಯ ಅನುಭವ" - ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Webdunia
ಮಂಗಳವಾರ, 24 ಮೇ 2022 (20:25 IST)
"ನನ್ನ ತಂದೆಯ ಸಾವು ನನ್ನ ಏಕೈಕ ಅತಿ ದೊಡ್ಡ ಕಲಿಕೆಯ ಅನುಭವ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಬ್ರಿಟನ್‌ನ ಪ್ರತಿಷ್ಠಿತ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕಾರ್ಪಸ್ ಕ್ರಿಸ್ಟಿ ಕಾಲೇಜಿನಲ್ಲಿ ನಡೆಯುತ್ತಿರುವ 'ಇಂಡಿಯಾ ಎಟ್ 75' ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಹಿಂದೂ ರಾಷ್ಟ್ರೀಯತೆ, ಕಾಂಗ್ರೆಸ್ ಪಕ್ಷದ ಗಾಂಧಿ ಕುಟುಂಬದ ಪಾತ್ರ, ದೇಶದ ಜನರನ್ನು ಸಂಘಟಿಸುವ ಪ್ರಯತ್ನಗಳು ಮುಂತಾದ ವಿಚಾರಗಳ ಕುರಿತು ಪ್ರಕಟಿಸಲಾಗಿದೆ. ಈ ವೇಳೆ ತಮ್ಮ ರಾಜೀವ್ ಗಾಂಧಿ ಅವರ ಹತ್ಯೆಯ ಕುರಿತಾದ ಪ್ರಶ್ನೆಗೆ ಅವರು ಭಾವುಕರಾದರು." ನಮ್ಮ ಪಾಲಿಗೆ, ಭಾರತ ಮಾತನಾಡಿದಾಗ ಭಾರತವು ಜೀವಂತವಾಗಿರುತ್ತದೆ. ಭಾರತ ಮೌನವಾದಾಗ ಭಾರತ ಸಾಯುತ್ತದೆ. ಕಾಣಿಸುತ್ತದೆ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments