Webdunia - Bharat's app for daily news and videos

Install App

ವ್ಯವಸ್ಥೆ ವಿರುದ್ಧ ಹೋರಾಟವಲ್ಲ ದಬ್ಬಾಳಿಕೆ ವಿರುದ್ಧ ನನ್ನ ಹೋರಾಟ: ಅನುಪಮಾ ಶೆಣೈ

Webdunia
ಗುರುವಾರ, 9 ಜೂನ್ 2016 (10:48 IST)
ವ್ಯವಸ್ಥೆ ವಿರುದ್ಧ ನನ್ನ ಹೋರಾಟವಲ್ಲ ದಬ್ಬಾಳಿಕೆ ವಿರುದ್ಧ ನನ್ನ ಹೋರಾಟ ಎಂದು ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಹೇಳಿದ್ದಾರೆ.
 
ಜೂನ್ 4 ರಂದು ಡಿವೈಎಸ್‌ಪಿ ಹುದ್ದೆಗೆ ರಾಜೀನಾಮೆ ನೀಡಿ, ಯಾರ ಸಂಪರ್ಕಕ್ಕೂ ಸಿಗದೆ ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಅನುಪಮಾ ಶೆಣೈ ಅವರು ಇಂದು ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯಲ್ಲಿ ಪ್ರತೇಕ್ಷರಾಗಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಡಿವೈಎಸ್‌ಪಿ ಅನುಪಮಾ ಶೆಣೈ, ಬಳ್ಳಾರಿ ಉಸ್ತುವಾರಿ ನಚಿವ ಪರಮೇಶ್ವರ್ ನಾಯ್ಕ ನಿರಂತರವಾಗಿ ನನಗೆ ಕಿರುಕುಳ ನೀಡುತ್ತಿದ್ದಾರೆ. ವ್ಯವಸ್ಥೆ ವಿರುದ್ಧ ನನ್ನ ಹೋರಾಟವಲ್ಲ ದಬ್ಬಾಳಿಕೆ ವಿರುದ್ಧ ನನ್ನ ಹೋರಾಟ. ನನ್ನ ಫೇಸ್‌ಬುಕ್ ಖಾತೆಯನ್ನು ಯಾರೋ ಹ್ಯಾಕ್ ಮಾಡಿರಬಹುದು ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
 
ತಮ್ಮ ರಾಜೀನಾಮೆ ಕುರಿತು ಮಾತನಾಡಿದ ಅನುಪಮಾ ಶೆಣೈ, ಇಂದು ಸಂಜೆ ಬಳ್ಳಾರಿ ಎಸ್‌ಪಿ ಚೇತನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾನುವಾರ ನಮ್ಮ ಮೆಟ್ರೋ ವ್ಯತ್ಯಯ: ಯಾವ ಮಾರ್ಗದಲ್ಲಿ ಮೆಟ್ರೊ ಇಲ್ಲ ಇಲ್ಲಿದೆ ವಿವರ

ವಿಮಾನವನ್ನು ಕ್ರ್ಯಾಶ್ ಮಾಡುವುದಾಗಿ ವಿಮಾನದೊಳಗೆ ಬೆಂಗಳೂರು ವೈದ್ಯೆ ಚೀರಾಟ, ಹೊರಕಳುಹಿಸಿದ ಕ್ಯಾಬಿನ್ ಸಿಬ್ಬಂದಿ

Video: ಅಂಬೇಡ್ಕರ್ ಫೋಟೋ ಮುಂದೆ ಕಾಲ ಮೇಲೆ ಕಾಲು ಹಾಕಿ ಕೂತಿದ್ದ ಲಾಲೂ ಪ್ರಸಾದ್: ಮೋದಿ ವಾಗ್ದಾಳಿ

ಬಿಜೆಪಿ ಪಕ್ಷದೊಳಗಿನ ಅತೃಪ್ತಿ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments