Webdunia - Bharat's app for daily news and videos

Install App

ಬಿಜೆಪಿ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲ : ಸುಮಲತಾ

Webdunia
ಶುಕ್ರವಾರ, 10 ಮಾರ್ಚ್ 2023 (14:30 IST)
ಮಂಡ್ಯ : ನಾನು ನನ್ನ ಸಂಪೂರ್ಣ ಬೆಂಬಲವನ್ನು ಪ್ರಧಾನಿ ನರೇಂದ್ರ ಮೋದಿಯ ನೇತೃತ್ವದ ಸರ್ಕಾರಕ್ಕೆ ನೀಡುತ್ತೇನೆ ಎಂದು ಸಂಸದೆ ಸುಮಲತಾ ಅಧಿಕೃತವಾಗಿ ಘೋಷಿಸಿದ್ದಾರೆ.
 
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಪಕ್ಷೇತರ ಸದಸ್ಯೆ. ಈ ಜಿಲ್ಲೆಯಲ್ಲಿ ಸಾಕಷ್ಟು ಯೋಜನೆಗಳನ್ನು ನಾನು ಜಾರಿಗೆ ತಂದಿದ್ದೇನೆ. ಈ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರವೇ ಕಾರಣ. ಈ ಕಾರಣಕ್ಕೆ ನಾನು ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ನೀಡುತ್ತೇನೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

ಮಂಡ್ಯದ ಕಲುಷಿತ ರಾಜಕೀಯವನ್ನು ಸ್ವಚ್ಛಗೊಳಿಸಲು ನಾನು ಮೋದಿ ಅವರಿಗೆ ಬೆಂಬಲ ನೀಡುತ್ತೇನೆ. ನನ್ನ ನಿರ್ಧಾರದಲ್ಲಿ ರಿಸ್ಕ್ ಇರಬಹುದು. ಆದರೆ ಜನರ ಅಭಿವೃದ್ಧಿ ಮುಖ್ಯ. ಈ ಕಾರಣಕ್ಕೆ ನಾನು ರಿಸ್ಕ್ ತೆಗೆದುಕೊಂಡು ನಿರ್ಧಾರ ಮಾಡಿದ್ದೇನೆ. 

ಅಭಿವೃದ್ಧಿ ಆಗಬೇಕು ಅಂದರೆ ಬಿಜೆಪಿ ಬೇಕು. ಅದಕ್ಕೆ ನಾನು ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಬೆಂಬಲಿಸುತ್ತಿದ್ದೇನೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಸ್ವಾಮೀಜಿ ಚಂದ್ರಶೇಖರನಾಥ ಗುರೂಜಿ ಇನ್ನಿಲ್ಲ

ದರ್ಶನ್ ಆಂಡ್ ಗ್ಯಾಂಗ್ ಗೆ ಇಂದೂ ಇಲ್ಲ ಈ ಒಂದು ಭಾಗ್ಯ

ಮುಂದಿನ ಸುದ್ದಿ
Show comments