Webdunia - Bharat's app for daily news and videos

Install App

ನನ್ನ ಪತಿ ನನ್ನ ತಂಗಿಯ ಕಡೆಗೆ ಆಕರ್ಷಿತನಾಗಿದ್ದಾನೆ. ಏನು ಮಾಡಲಿ?

Webdunia
ಬುಧವಾರ, 27 ಮಾರ್ಚ್ 2019 (09:57 IST)
ಬೆಂಗಳೂರು : ಪ್ರಶ್ನೆ : ನಾನು 30 ವರ್ಷ ವಯಸ್ಸಿನ ವಿವಾಹಿತ ಮಹಿಳೆ. ನನ್ನ ಸಹೋದರಿ ಇತ್ತೀಚೆಗಷ್ಟೇ ಉದ್ಯೋಗದ ನಿಮಿತ್ತ ನನ್ನ ಜೊತೆ ವಾಸವಾಗಿದ್ದಾಳೆ. ಅವಳಿಗೆ ವಿವಾಹವಾಗುವ ತನಕ ಆಕೆ ನನ್ನ ಜೊತೆ ಇರಲಿ ಎಂದು ನಾನು ಬಯಸಿದ್ದೆ. ಆದರೆ ನನ್ನ ಪತಿ ನಿನ್ನ ತಂಗಿ ಕಡೆಗೆ ನಾನು ಆಕರ್ಷಿತನಾಗುತ್ತಿದ್ದೇನೆ. ದಯವಿಟ್ಟು ಆಕೆಯನ್ನು ಊರಿಗೆ ಕಳುಹಿಸು ಎಂದು ಕೇಳಿಕೊಡಿದ್ದಾರೆ. ಅಲ್ಲದೇ ತನ್ನ ಆಲೋಚನೆಗಳ ಬಗ್ಗೆ ಕ್ಷಮೆ ಕೇಳಿದ್ದಾರೆ. ಆದ್ದರಿಂದ ನನ್ನ ತಂಗಿಯನ್ನು ಊರಿಗೆ ಕಳುಹಿಸಿದೆ. ಆದರೆ ಈ ಘಟನೆಯಿಂದ ನನಗೆ ನನ್ನ ಪತಿ ಕೆಟ್ಟ ವ್ಯಕ್ತಿ ಎಂಬ ಭಾವನೆ ಮೂಡಿದೆ. ಇದರಿಂದ ನಮ್ಮ ಸಂಬಂಧ ಹಾಳಾಗುತ್ತಿದೆ. ಈ ಪರಿಸ್ಥಿತಿಯನ್ನು ನಾನು ಹೇಗೆ ನಿಭಾಯಿಸಿಲಿ?


ಉತ್ತರ : ವಾಸ್ತವಾಗಿ ನಿಮ್ಮ ಪತಿ ತನ್ನ ತಪ್ಪನ್ನು ಒಪ್ಪಿಕೊಂಡು ಸರಿಯಾದ ಕ್ರಮವನ್ನು ತೆಗೆದುಕೊಂಡಿದ್ದಾರೆ. ಈ ವಿಚಾರದಲ್ಲಿ ನೀವು ನಿಮ್ಮ ಗಂಡನನ್ನು ದೂಷಿಸುವ ಬದಲು ಪ್ರಶಂಸಿಸಬೇಕು. ಹಾಗೇ ನಿಮ್ಮ ಗಂಡನ ಜೊತೆ ಮುಕ್ತವಾಗಿ ಮಾತನಾಡಬೇಕು. ಇದರಿಂದ ನೀವು ಪರಿಹಾರವನ್ನು ಕಂಡುಕೊಳ್ಳಬಹುದು.ಇದು ನಿಮ್ಮ ಸಂಬಂಧವನ್ನು ಇನ್ನಷ್ಟು  ಗಟ್ಟಿಯಾಗಿಸುತ್ತದೆ.
ಹಾಗೇ ನೀವು ಸಕರಾತ್ಮಕ ಜೀವನ ನಡೆಸಲು ಹಾಗೂ ಉತ್ತಮ ಹೊಂದಾಣಿಕೆಗಾಗಿ ಕೆಲವು ಕೌನ್ಸಿಲಿಂಗ್ ಗಳನ್ನು ತೆಗೆದುಕೊಳ್ಳುವುದು ಉತ್ತಮ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments