Webdunia - Bharat's app for daily news and videos

Install App

ನವೆಂಬರ್ 1 ರಿಂದ ನನ್ನ ರಾಜಕೀಯ 'ಜಾಗ್ವಾರ್' ಆರಂಭ: ಕುಮಾರಸ್ವಾಮಿ

Webdunia
ಬುಧವಾರ, 12 ಅಕ್ಟೋಬರ್ 2016 (15:55 IST)
ನವೆಂಬರ್ 1 ರಿಂದ ನನ್ನ ರಾಜಕೀಯ 'ಜಾಗ್ವಾರ್' ಆರಂಭ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ. ಕಾವೇರಿ ವಿಚಾರದಲ್ಲಿ ತೆಗೆದುಕೊಂಡ ನಿಲುವನ್ನು ಮಹದಾಯಿ ವಿಚಾರದಲ್ಲಿ ತೆಗೆದುಕೊಳ್ಳಲಾಗುತ್ತದೆ. ಉತ್ತರ ಕರ್ನಾಟಕ, ಹಳೇ ಕರ್ನಾಟಕ ಎಂದು ಬೇಧ ಮಾಡುವುದಿಲ್ಲ ಎಂದು ಭರವಸೆ ನೀಡಿದರು.
 
ಮಹದಾಯಿ ಸರ್ವಪಕ್ಷ ಸಭೆ......
 
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸರ್ವಪಕ್ಷ ಸಭೆಗೂ ಮುನ್ನ ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲಿ ಎಂದು ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 
 
ಸ್ಟೀಲ್ ಬ್ರಿಡ್ಜ್‌ಗೆ ವಿರೋಧ......
 
ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಕಡಿಮೆಗೊಳಿಸುವ ಉದ್ದೇಶದಿಂದ 1800 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸ್ಟೀಲ್ ಬ್ರಿಡ್ಜ್ ಯೋಜನೆಗೆ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments