Daily Horoscope

ನನ್ನ ಸಂಬಂಧ ತಂದೆ, ಮಗನ ಸಂಬಂಧ : ಬೊಮ್ಮಾಯಿ

Webdunia
ಶುಕ್ರವಾರ, 16 ಡಿಸೆಂಬರ್ 2022 (11:57 IST)
ಕೊಪ್ಪಳ : ಮಾಜಿ ಸಿಎಂ ಯಡಿಯೂರಪ್ಪ ಹಾಗೂ ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ನನ್ನ ಹಾಗೂ ಅವರ ನಡುವಿನ ಸಂಬಂಧ ತಂದೆ-ಮಗನ ಸಂಬಂಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು.

ಕೊಪ್ಪಳದ ಖಾಸಗಿ ವಿಮಾನ ನಿಲ್ದಾಣದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎನ್ನುವುದು ಶುದ್ಧ ಸುಳ್ಳು. ಅವರನ್ನು ಮುಂದಿಟ್ಟುಕೊಂಡೇ ಚುನಾವಣೆಗೆ ಹೋಗುತ್ತೇವೆ ಎಂದು ತಿಳಿಸಿದರು. 

ಶಾಸಕ ಪ್ರಿಯಾಂಕ್ ಖರ್ಗೆ ಅವರ ಬಿಜೆಪಿ ಮನೆಯೊಂದು ಮೂರು ಬಾಗಿಲು ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್ಗೆ ಬಾಗಿಲು ಇಲ್ಲ, ಕಿಟಕಿಯೂ ಇಲ್ಲ ಎಂದು ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments