Daily Horoscope
✕

ಮೋದಿ ವಿರುದ್ಧದ ನನ್ನ ಹೇಳಿಕೆ ತಿರುಚಲಾಗಿದೆ: ಮೀಸಾ ಭಾರತಿ

Sampriya
ಶುಕ್ರವಾರ, 12 ಏಪ್ರಿಲ್ 2024 (17:27 IST)
Photo Courtesy X
ಪಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ನಾನು ಯಾವುದೇ ಹೇಳಿಕೆ ನೀಡಿಲ್ಲ ಎಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ ಅವರ ಹಿರಿಯ ಪುತ್ರಿ  ಮೀಸಾ ಭಾರತಿ ಶುಕ್ರವಾರ ಹೇಳಿದರು.

ಮೋದಿ ವಿರುದ್ಧ ತಮ್ಮ ಹೇಳಿಕೆಯನ್ನ ತಿರುಚಲಾಗಿದೆ. ಇನ್ನೂ ಮೀಸಾ ಭಾರತಿ ಅವರು ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿ ಅವರ ಜೈಲು ಸೇರುತ್ತಾರೆ ಎಂದು ಹೇಳಿದ್ದಾರೆಂಬ ಸುದ್ದಿಯಾಗಿತ್ತು.

ಪಾಟಲಿಪುತ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಅವರು ಈಚೆಗೆ ನಡೆದ ಸಾರ್ವಜನಿಕ ಸಭೆಯಲ್ಲಿ ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.

ಪ್ರಧಾನಿ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಿಲ್ಲ. ಮಾಧ್ಯಮಗಳು ನನ್ನ ಪೂರ್ಣ ಹೇಳಿಕೆಯನ್ನು ಪ್ರಸಾರ ಮಾಡದೆ, ತಿರುಚಿದ ತುಣಕನ್ನು ಮಾತ್ರ ಬಿತ್ತರಿಸಿವೆ. ಅದು ಬಿಜೆಪಿಯ ಕಾರ್ಯಸೂಚಿ’ ಎಂದು ಮೀಸಾ ಅವರು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments