Webdunia - Bharat's app for daily news and videos

Install App

ಮೃತ್ಯುಕೂಪವಾದ ಮೃತ್ಯುಂಜಯ ಕೆರೆ

Webdunia
ಮಂಗಳವಾರ, 1 ಅಕ್ಟೋಬರ್ 2019 (16:48 IST)
ಆ ಕೆರೆಯ ಹೆಸರು ಮೃತ್ಯುಂಜಯ. ಆದರೆ ಅದು ಬಾಲಕರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ.

ಕೆರೆಯಲ್ಲಿ‌ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು‌ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಧಾರವಾಡದ ಕಲಘಟಗಿಯ ಮೃತ್ಯುಂಜಯ ‌ಕೆರೆ( ರುಸ್ತುಂಸಾಬ್ ) ಕೆರೆಯಲ್ಲಿ ಘಟನೆ ನಡೆದಿದೆ.‌ ದುಮ್ಮವಾಡ ಗ್ರಾಮದ ವಿನಯ ಕುಂಬಾರ (15), ಅನುಫ್ ಹುಬ್ಬಳ್ಳಿ (15) ಮೃತಪಟ್ಟವರು. ಇಬ್ಬರೂ ದುಮ್ಮವಾಡದ ಆದರ್ಶ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. ಮಧ್ಯಾಹ್ನ ಕೆರೆಯಲ್ಲಿ‌ ಈಜಲು ಹೋಗಿ ಸಾವನ್ನಪ್ಪಿದ್ದಾರೆ.

ಇಬ್ಬರ ಶವಗಳು ಇನ್ನು ಪತ್ತೆಯಾಗಿಲ್ಲ. ಅಗ್ನಿ ಶಾಮಕ ‌ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ತಡರಾತ್ರಿವರೆಗೂ ಶೋಧ ಕಾರ್ಯ ನಡೆಸಿದ್ದಾರೆ.‌ ಈ ಸಂಬಂಧ ಕಲಘಟಗಿ‌ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments