ಬೆಚ್ಚಿಬೀಳ್ತಿದೆ ಮೈಸೂರು : ಸಾವಿರ ಜನರಲ್ಲಿ ಕೊರೊನಾ ಲಕ್ಷಣ - ಡಿಸಿ ಹೇಳಿದ್ದೇನು?

Webdunia
ಶುಕ್ರವಾರ, 3 ಏಪ್ರಿಲ್ 2020 (14:27 IST)
ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸುವಂತಹ ಕೊರೊನಾ ವೈರಸ್ ವಿಷಯವನ್ನು ಜಿಲ್ಲಾಧಿಕಾರಿಗಳು ಬಹಿರಂಗಗೊಳಿಸಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಮಾತನಾಡಿದ್ದು, ಕೊರೊನಾ ಪೀಡಿತರ ಸಂಪರ್ಕ ಮಾಡಿದವರ ಸಂಖ್ಯೆಯು 100 ಆಗಬಹುದು ಇಲ್ಲವೇ ಒಂದು ಸಾವಿರ ಆಗಿದ್ದರೂ ಆಗಿರಬಹುದು ಎಂದು ಹೇಳಿದ್ದಾರೆ.

ನಂಜನಗೂಡು ಜುಬಿಲೆಂಟ್ಸ್ ಕಾರ್ಖಾನೆಯ ನೌಕರರಲ್ಲಿ ಕಂಡು ಬಂದ ಕೊರೊನಾ ವೈರಸ್ ಕೇಸ್ ಕುರಿತು ಮಾತನಾಡಿದ ಡಿಸಿ, ಸೋಂಕಿತರು ಸಂಪರ್ಕ ಹೊಂದಿರುವ 223 ಜನರನ್ನು ಗುರುತಿಸಲಾಗಿದೆ. ಅವರ ಪರೀಕ್ಷೆ ನಡೆಯಬೇಕಿದೆ.

ಸೋಂಕಿತರ ಸಂಪರ್ಕದಲ್ಲಿ ಬಂದಿರೋ ಜನರ ಸಂಖ್ಯೆ ಹೆಚ್ಚಾಗಿರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ
Show comments