ಜನರ ಹೃದಯಗೆದ್ದ ಮೈಸೂರು ದಸರಾ

Webdunia
ಶುಕ್ರವಾರ, 19 ಅಕ್ಟೋಬರ್ 2018 (23:01 IST)
ಮೈಸೂರಿನ ಪ್ರಸಿದ್ಧ ಜಂಬೂಸವಾರಿ ಜನರ ಹೃದಯ ಗೆದ್ದಿತು. ಮೂಲೆಮೂಲೆಗಳಿಂದ ಆಗಮಿಸಿದ್ದ ಪ್ರವಾಸಿಗರು ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಜಮಾಯಿಸಿ ಮೆರವಣಿಗೆಯನ್ನು ಕಣ್ತುಂಬಿಕೊಂಡರು.

ವಿಶ್ವಪ್ರಸಿದ್ಧ ಜಂಬೂ ಸವಾರಿ ಆರಂಭಗೊಳ್ಳುತ್ತಿದ್ದಂತೆ ಲಕ್ಷಾಂತರ ಜನಸ್ತೋಮ ಜೈಕಾರ ಕೂಗಿದರು. ದಸರಾ ಗತವೈಭವ ಕಂಡು ಮೂಕವಿಸ್ಮಿತರಾದರು. ಜಂಬೂ ಸವಾರಿಯನ್ನು ಕಂಡುಧನ್ಯತಾ ಭಾವ ಮೆರೆದರು.

ಅರ್ಜುನ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದಂತೆ ಗಜಪಡೆ ಹಿಂಬಾಲಿಸಿದವು. ಜಂಬೂಸವಾರಿ ಮಾರ್ಗದಲ್ಲಿ ಬಿಗಿಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮೈಸೂರು ಅರಮನೆಯಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ಮುಂದಿನ ಸುದ್ದಿ
Show comments