ಮೈಸೂರು ದಸರಾ: ಕ್ರೀಡಾಕೂಟ ಉದ್ಘಾಟನೆಗೆ ಹರ್ಮನ್ ಪ್ರೀತ್ ಸಿಂಗ್

Sampriya
ಶನಿವಾರ, 28 ಸೆಪ್ಟಂಬರ್ 2024 (17:14 IST)
Photo Courtesy X
ಮೈಸೂರು: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಭಾರತ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್  ಅವರು ದಸರಾ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಈ ಬರಿಯ ದಸರಾ ಕ್ರೀಡಾಕೂಟವು ಅಕ್ಟೋಬರ್ 3ರಿಂದ 6ವರೆಗೆ ನಡೆಯಲಿದ್ದು, ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.

ಅ.3ರಂದು ಮಧ್ಯಾಹ್ನ 4.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಚಾಲನೆ ನೀಡಲಿದ್ದಾರೆ.

ಇದೀಗ ಕ್ರೀಡಾಕೂಟದಲ್ಲಿ ವಿಶೇಷ ಆಕರ್ಷಣೆಯಾಗಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಹಾಕಿಯಲ್ಲಿ ಭಾರತಕ್ಕೆ
ಕಂಚಿನ ಪದಕ ತಂದುಕೊಡುವಲ್ಲಿ ಪ್ರಮುಖರಾದ ತಂಡದ ನಾಯಕ ಹರ್ಮನ್ ಪ್ರೀತ್ ಭಾಗವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗೆ ಆಹುತಿ: 20 ಮಂದಿ ಸಜೀವ ದಹನ

ಅಬ್ಬಾ ಮರಣ ಕ್ಷಣದಲ್ಲಿ ಮನುಷ್ಯನಿಗೆ ಏನೆಲ್ಲಾ ಆಗುತ್ತದೆ: ಈ ವಿದ್ವಾಂಸರು ಏನು ಹೇಳಿದ್ದಾರೆ ವಿಡಿಯೋ ನೋಡಿ

Karnataka Weather: ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಮುಂದಿನ ಸುದ್ದಿ
Show comments