ಮೈಸೂರು ಯದುವಂಶಕ್ಕೆ ಮತ್ತೊಬ್ಬ ಕುಡಿ: ಉಬ್ಬು ಹೊಟ್ಟೆ ಮರೆಮಾಚಿಕೊಂಡ ಯದುವೀರ್ ಪತ್ನಿ

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (17:40 IST)
ಮೈಸೂರು: ದಸರಾ ಉತ್ಸವದ ನಿಮಿತ್ತ ಮೈಸೂರು ಅರಮನೆಯಲ್ಲಿ ಮಹಾರಾಜ ಯದುವೀರ್ ಒಡೆಯರ್ ಖಾಸಗಿ ದರ್ಬಾರ್ ನಡೆಯುತ್ತಿದೆ. ಈ ವೇಳೆ ಎಲ್ಲರ ಕಣ್ಣು ರಾಣಿ ತ್ರಿಶಿಕಾ ಕುಮಾರಿ ಮೇಲೆ ಬಿದ್ದಿದೆ.

ಯದುವೀರ್ ಒಡೆಯರ್ ಮತ್ತು ರಾಣಿ ತ್ರಿಶಿಕಾಗೆ ಈಗಾಗಲೇ ಓರ್ವ ಪುತ್ರನಿದ್ದಾನೆ. ಇದೀಗ ರಾಜ ದಂಪತಿ ಮತ್ತೊಬ್ಬ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಖಾಸಗಿ ದರ್ಬಾರ್ ವೇಳೆ ತ್ರಿಶಿಕಾ ತಮ್ಮ ಉಬ್ಬು ಹೊಟ್ಟೆಯನ್ನು ಮುಚ್ಚಿಕೊಳ್ಳಲು ಪ್ರಯತ್ನ ಪಟ್ಟಿದ್ದು ಎಲ್ಲರ ಗಮನಕ್ಕೆ ಬಂದಿದೆ.

ಇದುವರೆಗೆ ಅಧಿಕೃತ ಪ್ರಕಟಣೆ ಬಂದಿಲ್ಲ. ಆದರೆ ತ್ರಿಶಿಕಾ ಉಬ್ಬು ಹೊಟ್ಟೆ ನೋಡಿದರೆ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿರುವುದು ಪಕ್ಕಾ ಆಗಿದೆ. ಹೀಗಾಗಿ ಈ ಬಾರಿ ದಸರಾ ವೇಳೆ ರಾಜ ಮನೆತನ ಮತ್ತೊಂದು ಮಗುವಿನ ನಿರೀಕ್ಷೆಯ ಸಂಭ್ರಮದಲ್ಲಿದೆ ಎನ್ನಬಹುದು. ಈ ವಿಚಾರವನ್ನು ಅರಮನೆ ಮೂಲದಿಂದ ಖಚಿತಪಡಿಸಬೇಕಿದೆಯಷ್ಟೇ.

ಮೈಸೂರು ರಾಜರ ಮನೆತನಕ್ಕೆ ಅಲಮೇಲಮ್ಮನ ಶಾಪದಿಂದಾಗಿ ಮಕ್ಕಳಾಗದ ಕೊರಗಿತ್ತು. ಈ ಮೊದಲು ಶ್ರೀಕಂಠದತ್ತ ಒಡೆಯರ್ ಅವರಿಗೆ ಮಕ್ಕಳಾಗದ ಕಾರಣಕ್ಕೆ ಯದುವೀರ್ ಅವರನ್ನು ದತ್ತು ಪಡೆಯಲಾಯಿತು. ಯದುವೀರ್ ಪುತ್ರನಾಗಿ ಆದ್ಯವೀರ ಜನಿಸಿದ್ದ. ಈಗ ಮತ್ತೊಂದು ಮಗುವೂ ಬರುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ