ಮೈಸೂರು-ಕೊಡಗು ಕ್ಷೇತ್ರ ಕೈ ತೆಕ್ಕೆಗೆ?

Webdunia
ಸೋಮವಾರ, 11 ಮಾರ್ಚ್ 2019 (14:58 IST)
ಗರಿಗೇದರಿದ ಲೋಕಸಭಾ ಚುನಾವಣೆ ಕಣದಲ್ಲಿ ದಿನಕ್ಕೊಂದು ಕುತೂಹಲದ ವಿಷಯ ಹೊರಬೀಳುತ್ತಿದೆ.

ಕಾಂಗ್ರೆಸ್ ತೆಕ್ಕೆಗೆ ಮೈಸೂರು ಕೊಡಗು ಕ್ಷೇತ್ರ  ಬೀಳುವ ಸಾಧ್ಯತೆ ದಟ್ಟವಾಗತೊಡಗಿದೆ. ಟಿಕೆ‌ಟ್ ಹಂಚಿಕೆಗಾಗಿ ದೆಹಲಿಯಲ್ಲಿ‌ ನಡೆಯುತ್ತಿರುವ ಸಭೆಯಲ್ಲಿ ಈ ವಿಷಯ ಚರ್ಚೆ ಆಗುತ್ತಿದೆ.

ಮೈಸೂರು ಕೊಡಗು ಕ್ಷೇತ್ರಕ್ಕಾಗಿ ತೀವ್ರ ಒತ್ತಡ ಹಾಕುತ್ತಿರುವ ಸೂರಜ್ ಹೆಗ್ಡೆ ಟಿಕೆಟ್ ಗಾಗಿ ಪೈಪೋಟಿ ನಡೆಸುತ್ತಿದ್ದಾರೆ.

ಸೂರಜ್ ಹೆಗ್ಡೆ, ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಮೊಮ್ಮಗರಾಗಿದ್ದಾರೆ. ದೆಹಲಿಯಲ್ಲೆ ಬೀಡುಬಿಟ್ಟ ಸೂರಜ್ ಹೆಗ್ಡೆ ಹಾಗೂ ಕಾಂಗ್ರೆಸ್ ಮುಖಂಡರ ನಡೆ ಕುತೂಹಲ ಕೆರಳಿಸಿದೆ. ಮೂಲ‌ ಕಾಂಗ್ರೆಸಿಗರಿಗೆ ಟಿಕೆಟ್ ನೀಡಲು ಒತ್ತಾಯ ಮಾಡಲಾಗುತ್ತಿದೆ. ತೀವ್ರ ಕುತೂಹಲ‌ ಕೆರಳಿಸಿದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕ್ರಮ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments