Select Your Language

Notifications

webdunia
webdunia
webdunia
webdunia

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಹಿನ್ನಲೆ; ಕಾಂಗ್ರೆಸ್ , ಬಿಜೆಪಿ, ಜೆಡಿಎಸ್ ನಿಂದ ನಾಮಪತ್ರ ಸಲ್ಲಿಕೆ

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಹಿನ್ನಲೆ; ಕಾಂಗ್ರೆಸ್ , ಬಿಜೆಪಿ, ಜೆಡಿಎಸ್ ನಿಂದ ನಾಮಪತ್ರ ಸಲ್ಲಿಕೆ
ಮೈಸೂರು , ಬುಧವಾರ, 24 ಫೆಬ್ರವರಿ 2021 (12:39 IST)
ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಹಿನ್ನಲೆಯಲ್ಲಿ ಮೇಯರ್, ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ , ಬಿಜೆಪಿ, ಜೆಡಿಎಸ್ ನಿಂದ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ನಿಂದ ಮೇಯರ್ ಸ್ಥಾನಕ್ಕೆ ಶಾಂತಕುಮಾರಿ, ಉಪಮೇಯರ್ ಸ್ಥಾನಕ್ಕೆ ಅನ್ವರ್ ಬೇಗ್ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಸುನಂದ ಪಾಲನೇತ್ರ, ಉಪಮೇಯರ್ ಸ್ಥಾನಕ್ಕೆ ಸಾತ್ವಿಕ್ ಸಂದೇಶ್ ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್ ನಿಂದ ಮೇಯರ್ ಸ್ಥಾನಕ್ಕೆ  ರುಕ್ಮಿಣಿ ಮಾದೇಗೌಡ, ಉಪಮೇಯರ್ ಸ್ಥಾನಕ್ಕೆ ಸಮೀವುಲ್ಲಾ ನಾಮಪತ್ರ ಸಲ್ಲಿಸಿದ್ದಾರೆ.
ಹಾಗೇ ಈ ಬಾರಿ  ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಜೆಡಿಎಸ್ ನಿರ್ಧರಿಸಿದ ಕಾರಣ ಈ ಚುನಾವಣೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಿಶಾ ರವಿಗೆ ಜಾಮೀನು, ನಟಿ ರಮ್ಯಾಗೆ ಖುಷಿ