Webdunia - Bharat's app for daily news and videos

Install App

ಮೈಸೂರು ಅರಮನೆ ಮುಂಭಾಗವೇ ಸ್ಪೋಟ, ಓರ್ವನ ಸಾವು: ಕಾರಣ ಪತ್ತೆ ಮಾಡಿದ ಪೊಲೀಸರು video

Krishnaveni K
ಶುಕ್ರವಾರ, 26 ಡಿಸೆಂಬರ್ 2025 (09:38 IST)
Photo Credit: X
ಮೈಸೂರು: ಚಿತ್ರದುರ್ಗದಲ್ಲಿ ನಿನ್ನೆ ಬಸ್ ದುರಂತದ ಶಾಕ್ ಇನ್ನೂ ಮಾಸಿಲ್ಲ.  ಅದರ ನಡುವೆಯೇ ಇಂದು ಮೈಸೂರು ಅರಮನೆ ಮುಂಭಾಗ ಸ್ಪೋಟವಾಗಿ ಓರ್ವನ ಸಾವಾದ ಘಟನೆ ನಡೆದಿದೆ.

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.  ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬಲೂನ್ ವ್ಯಾಪಾರಿ ಸಲೀಂ ಎಂಬಾತ ಮೃತಪಟ್ಟಿದ್ದಾನೆ. ಈತ ಅರಮನೆ ಸುತ್ತಮುತ್ತವೇ ಹೀಲಿಯಂ ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ಬಲೂನ್ ಮಾರಾಟ ಮಾಡುತ್ತಿದ್ದ. ನಿನ್ನೆ ರಾತ್ರಿ ವರಾಹ ಗೇಟ್ ಬಳಿ ಬಲೂನ್ ಮಾರಾಟ ಮುಗಿಸಿ, ದೊಡ್ಡಕೆರೆ ಮೈದಾನದ ಎದುರುಗಡೆ ಇರುವ ಜಯಮಾರ್ತಾಂಡ ಗೇಟ್ ಬಳಿ ಬಂದಾಗ ಅನಾಹುತ ಸಂಭವಿಸಿದೆ.

ಪೊಲೀಸರ ಪ್ರಕಾರ, ಸಿಲಿಂಡರ್ ಅನ್ನು ವೇಗವಾಗಿ ಆನ್ ಆಫ್ ಮಾಡಿದ್ದರಿಂದ ಹೀಟ್ ಹೆಚ್ಚಾಗಿ ಸ್ಪೋಟವಾಗಿದೆ ಎನ್ನಲಾಗಿದೆ. ಇದರ ಪರಿಣಾಮವೇ ಸ್ಪೋಟದ ಪರಿಣಾಮ ತೀವ್ರವಾಗಿದ್ದು ಬಲೂನ್ ವ್ಯಾಪಾರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಾಯಗೊಂಡವರನ್ನು ಆಸ್ಪತ್ರೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ಮುಂದಿನ ಸುದ್ದಿ
Show comments