Webdunia - Bharat's app for daily news and videos

Install App

ದಸಾರಕ್ಕೆ ದೀಪಾಲಂಕರದಿಂದ ಕಂಗೊಳಿಸಲು ಸಜ್ಜಾಗುತ್ತಿರುವ ಮೈಸೂರು ಅರಮನೆ

Webdunia
ಗುರುವಾರ, 8 ಸೆಪ್ಟಂಬರ್ 2022 (20:26 IST)
ಮೈಸೂರಿನಲ್ಲಿನಾಡ ಹಬ್ಬ ಮೈಸೂರು ದಸರ ಕಳೆಗಟ್ಟಿದೆ.ದಸರಾ ಹಬ್ಬ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ದೀಪಾಲಂಕಾರದಿಂದ ಜಗಜಗಮಿಸಲು ಸಜ್ಜಾಗಿದೆ.
 
ಅರಮನೆಗೆ ಬಲ್ಬ್ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.ಪ್ರತಿ ವರ್ಷ ದಸರಾ ವೇಳೆ ನೂತನ ವಿದ್ಯುತ್ ಬಲ್ಬ್  ಸಿಬ್ಬಂದಿ ಅಳವಡಿಸುತ್ತಾರೆ.ಬೆಸ್ಕಾಂ ಸಿಬ್ಬಂದಿಯಿಂದ ಅರಮನೆ ಹಾಗೂ ಕಮಾನುಗಳಿಗೂ ಬಲ್ಬ್ ಅಳವಡಿಕೆ ಕಾರ್ಯ ನಡೆಯುತ್ತಿದೆ.ಕ್ರೇನ್ ಮೂಲಕ ಸಿಬ್ಬಂದಿ ಬಲ್ಬ್ ಅಳವಡಿಸುತ್ತಿದ್ದಾರೆ.ದಸರಾ ವೇಳೆ ಪ್ರಮುಖ ಆಕರ್ಷಣ ಕೇಂದ್ರಬಿಂದುವಾಗಿ ಅರಮನೆ ದೀಪಾಲಂಕಾರದಿಂದ ಕಂಗೊಳಿಸಲಿದೆ.
 
ದೀಪಾಲಂಕಾರ ವೀಕ್ಷಿಸಲು ದೇಶ, ವಿದೇಶಗಳಿಂದಲೂ  ಪ್ರವಾಸಿಗರು ಆಗಮುಸಲ್ಲಿದ್ದಾರೆ.ಹೀಗಾಗಿ ಬಲ್ಬ್ ಅಳವಡಿಸುವ ಕಾರ್ಯ ಭರದಿಂದ ಸಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments