Webdunia - Bharat's app for daily news and videos

Install App

ಇಂದಿನಿಂದ ಮೈಸೂರು ಅರಮನೆಯ ವೀಕ್ಷಣೆಗೆ ರಾಜ್ಯ ಸರ್ಕಾರ ಅನುಮತಿ

Webdunia
ಸೋಮವಾರ, 8 ಜೂನ್ 2020 (09:06 IST)
ಬೆಂಗಳೂರು : ಲಾಕ್ ಡೌನ್ ನಿಂದ ಬಂದ್ ಆಗಿದ್ದ ಮೈಸೂರು ಅರಮನೆಯ ವೀಕ್ಷಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.


ಕೊರೊನಾ ಭೀತಿ ಹಿನ್ನಲೆಯಲ್ಲಿ ಇಡೀ ರಾಜ್ಯವನ್ನು ಲಾಕ್ ಡೌನ್ ಮಾಡಲಾಗಿತ್ತು. ಆದಕಾರಣ ಪ್ರಸಿದ್ಧ ಮೈಸೂರು ಅರಮನೆಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಆದರೆ ಇದೀಗ ಅರಮನೆಯ ಪ್ರವೇಶಕ್ಕೆ ಸರ್ಕಾರ ಅನುಮತಿ ನೀಡಿದ್ದು, ಇಂದಿನಿಂದ ಮೈಸೂರು ಅರಮನೆಯ ವೀಕ್ಷಣೆ ಮಾಡಬಹುದೆಂದು ತಿಳಿಸಿದೆ. ಹಾಗೇ   ದಿನಕ್ಕೆ 3,500 ಜನರಿಗೆ ಮಾತ್ರ ಅವಕಾಶ ನೀಡಬೇಕಾಗಿ ಸೂಚಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೀರೇಂದ್ರ ಪಪ್ಪಿಗೆ ತಪ್ಪದ ಇಡಿ ಕಸ್ಟಡಿ: ಅಧಿಕಾರಿಗಳಿಗೆ ಹಲವು ಷರತ್ತು ವಿಧಿಸಿದ ಕೋರ್ಟ್‌

ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪತ್ತೆ, ಇದುವರೆಗೆ 41 ಪ್ರಕರಣ ದಾಖಲು

Video: ತಲಪಾಡಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ದುರಂತ: ಆರು ಮಂದಿ ಸಾವು

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಮತದಾರರ ಅಧಿಕಾರ ಯಾತ್ರೆಯಲ್ಲಿ ಮೋದಿ ತಾಯಿಯ ವಿರುದ್ಧ ಅವಾಚ್ಯ ಶಬ್ದ: ಬಿಜೆಪಿ ಆರೋಪ

ಮುಂದಿನ ಸುದ್ದಿ
Show comments