Select Your Language

Notifications

webdunia
webdunia
webdunia
webdunia

ಕಾಲೇಜು ವಿದ್ಯಾರ್ಥಿನಿಯರಿಗೆ ಮೈಸೂರು ಪ್ರಾಧ್ಯಾಪಕ ಲೈಂಗಿಕ ದೌರ್ಜನ್ಯ!

Mysore professor sexually harasses college student
mysore , ಸೋಮವಾರ, 2 ಆಗಸ್ಟ್ 2021 (14:56 IST)
ಪ್ರೀತಿ ಹೆಸರಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಪ್ರಾಧ್ಯಾಪಕಿಯರಿಗೆ ಮೈಸೂರಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಲೈಂಗಿಕ ದೌರ್ಜನ್ಯ ನೀಡುತ್ತಿರುವ ಆರೋಪ ಕೇಳಿ ಬಂದಿದೆ.
ಟಿ.ನರಸೀಪುರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಸುನೀಲ್ ಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ದಲಿತ ಸಂಘಟನೆ ಮುಖಂಡ ಸೋಸಲೆ ಶಶಿಕಾಂತ್ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ ಅವರು, ವಿದ್ಯಾರ್ಥಿನಿಯರ ಜೊತೆ ಪ್ರೀತಿ ಮಾಡುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾನೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

5 ಕೋಟಿ ವಹಿವಾಟಿಗೆ ವಾರ್ಷಿಕ ರಿಟರ್ನ್ಸ್ ವೇಳೆ ಸ್ವಯಂ ಪ್ರಮಾಣಪತ್ರ ಸಾಕು!