ಮೈಸೂರು ರಸ್ತೆ ಮೆಟ್ರೋ ಸಂಚಾರ ಸ್ಥಗಿತ?

Webdunia
ಬುಧವಾರ, 25 ಜನವರಿ 2023 (09:58 IST)
ಬೆಂಗಳೂರು: ಮೈಸೂರು ರಸ್ತೆಯಿಂದ ಕೆಂಗೇರಿ ನಡುವಿನ ಮೆಟ್ರೋ ಸೇವೆಯನ್ನು ಜ.27ರಿಂದ ಜ.30ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ.
 
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿ, ಕೆಂಗೇರಿಯಿಂದ ಚಲ್ಲಘಟ್ಟದವರೆಗಿನ ವಿಸ್ತರಣಾ ಮಾರ್ಗದ ಕಾರ್ಯಾರಂಭಕ್ಕೆ ಸಂಬಂಧಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

ಈ ಹಿನ್ನೆಲೆಯಲ್ಲಿ ನೇರಳೆ ಮಾರ್ಗದ ಕೆಂಗೇರಿಯಿಂದ ಮೈಸೂರು ರಸ್ತೆಯ ಮೆಟ್ರೋ ಸಂಚಾರವನ್ನು 4 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಆದರೆ ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಎಂದಿನಂತೆ ಇರುತ್ತದೆ ಎಂದು ಮಾಹಿತಿ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಗಳೊಂದಿಗೆ ಗುರುಗ್ರಾಮಕ್ಕೆ ತೆರಳಿದ್ದ ಟೆಕ್ಕಿ ಶವವಾಗಿ ಪತ್ತೆ

ತ್ರಿವಳಿ ಮರ್ಡರ್ ಕೇಸ್‌: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಲಾಕ್ ಆದ ಪಾಪಿ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ರಾಜ್ಯದಲ್ಲಿ ಮಂಗನ ಜ್ವರಕ್ಕೆ ಮೊದಲ ಸಾವು, ಎಲ್ಲಿ ಗೊತ್ತಾ

ನಕಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ ಮಾಡಿದೆ: ವಿಜಯೇಂದ್ರ

ಮುಂದಿನ ಸುದ್ದಿ
Show comments