ಲಂಡನ್, ಅಮೆರಿಕಾದಲ್ಲೂ ಸಿಗುತ್ತೆ ಮೈಸೂರು ಸಿಲ್ಕ್

Webdunia
ಗುರುವಾರ, 10 ಸೆಪ್ಟಂಬರ್ 2020 (23:43 IST)
ಭಾರತೀಯ ಸಂಸ್ಕೃತಿಯ ಪ್ರತೀಕವಾದ ಮೈಸೂರು ರೇಸ್ಮೆ ಸೀರೆ ಮಳಿಗೆ ವಿದೇಶಕ್ಕೂ ಲಗ್ಗೆ ಇಡುತ್ತಿದೆ.

ಮೈಸೂರು ಸಿಲ್ಕ್ ಗೆ ಅಂತರಾಷ್ಟ್ರೀಯ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಲಂಡನ್, ಅಮೆರಿಕಾ, ದೆಹಲಿ ಸೇರಿದಂತೆ ಅನೇಕ ಕಡೆ ಮೈಸೂರು ರೇಷ್ಮೆ ಸೀರೆಗಳ ಮಾರಾಟ ಮಳಿಗೆ ಆರಂಭಿಸುವ ಚಿಂತನೆ ನಡೆದಿದೆ ಎಂದು ರಾಜ್ಯ ತೋಟಗಾರಿಕೆ, ರೇಷ್ಮೆ ಖಾತೆ ಸಚಿವ ಡಾ.ನಾರಾಯಣ ಗೌಡ ಹೇಳಿದ್ದಾರೆ.


ಹೆಚ್ಚು ಹೆಚ್ಚು ಮಳಿಗೆಗಳನ್ನು ತೆರೆಯುವುದರಿಂದ ಮಹಿಳೆಯರಿಗೆ ಕೆಲಸಗಳು ಸಿಗುತ್ತವೆ. ಈ ಹಿನ್ನೆಲೆಯಲ್ಲಿ ವಿಶ್ವವ್ಯಾಪಿಯಾಗಿ ಸೀರೆಗಳನ್ನು ಪರಿಚಯಿಸಲಾಗುವುದು. ಶೀಘ್ರದಲ್ಲಿಯೇ ಮುಂಬೈಯಲ್ಲಿ ಐದು ಮಳಿಗೆ ತೆರೆಯಲಾಗುವುದು ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈ ಹನುಮಾನ್ ಚಿತ್ರ ಘೋಷಣೆ ನಂತ್ರ ಮಂತ್ರಾಲಯದಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ

ಆರೋಗ್ಯ ಇಲಾಖೆಯೇ ಐಸಿಯುನಲ್ಲಿದೆ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಭಾರತದಲ್ಲಿ ಅತಿ ಹೆಚ್ಚು ಎಚ್‌ಐವಿ ಪ್ರಕರಣಗಳಿರುವ ರಾಜ್ಯ ಯಾವುದು ಗೊತ್ತಾ

ನಾನು ಸಿಎಂ ಆಗಲೂ ಸಮರ್ಥನೂ: ಜಿ ಪರಮೇಶ್ವರ್‌

ಬಿಜೆಪಿ ಮಾತು ಕೇಳಿ ಕೇಸ್ ಹಾಕಿಸಿಕೊಳ್ಳಬೇಡಿ: ಉದ್ಯೋಗಾಂಕ್ಷಿಗಳಿಗೆ ಪ್ರದೀಪ್ ಈಶ್ವರ್ ಕಿವಿಮಾತು

ಮುಂದಿನ ಸುದ್ದಿ
Show comments