Webdunia - Bharat's app for daily news and videos

Install App

ಮೈಸೂರು: ಅಭ್ಯರ್ಥಿಯನ್ನೇ ಥಳಿಸಿದ ಅಪರಿಚಿತ ವ್ಯಕ್ತಿಗಳು

Webdunia
ಗುರುವಾರ, 10 ಮೇ 2018 (15:27 IST)
ಕೆ.ಆರ್.ನಗರ ತಾಲೂಕಿನ ಲಾಲನಹಳ್ಳಿ ಗ್ರಾಮದಲ್ಲಿ ಪಕ್ಷೇತರ ಅಭ್ಯರ್ಥಿಯಾದ ಹೊಸಹಳ್ಳಿ ವೆಂಕಟೇಶ್ ಪ್ರಚಾರ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. 
ಕತ್ತಲೆಯಲ್ಲಿ ಖಾರದಪುಡಿ ಎರಚಿ ಥಳಿಸಿದ ಇಬ್ಬರು ದುಷ್ಕರ್ಮಿಗಳು. ತಲೆ, ಮೈ- ಕೈಗೆ ರಕ್ತ ಬರುವಂತೆ ಹಲ್ಲೆ ಮಾಡಿದ ದುಷ್ಕರ್ಮಿಗಳು. ಕಾರು ಚಾಲಕ ತಿಲಕ್ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. 
 
ಮತ್ತೊಂದು ವಾಹನ ಬರುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಕೆ.ಆರ್.ನಗರದಲ್ಲಿ ಪರಸ್ಪರ ವೈಷಮ್ಯ ರಾಜಕಾರಣ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments