Webdunia - Bharat's app for daily news and videos

Install App

ಮೈಸೂರಿನಲ್ಲಿ ನಿಜಕ್ಕೂ ಗಲಭೆಗೆ ಕಾರಣವಾಗಿದ್ದ ಪೋಸ್ಟ್ ನಲ್ಲಿ ಏನಿತ್ತು

Krishnaveni K
ಮಂಗಳವಾರ, 11 ಫೆಬ್ರವರಿ 2025 (10:24 IST)
ಮೈಸೂರು: ಸೋಷಿಯಲ್ ಮೀಡಿಯಾ ಪೋಸ್ಟ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಯುವಕರು ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಅಷ್ಟಕ್ಕೂ ಪೋಸ್ಟ್ ನಲ್ಲಿ ಅಂತಹದ್ದೇನಿತ್ತು ಇಲ್ಲಿದೆ ವಿವರ.

ಮೈಸೂರು ಗಲಭೆಗೆ ಕಾರಣವಾದ ಪೋಸ್ಟ್ ಬಗ್ಗೆ ನಗರ ಪೊಲೀಸ್ ಆಯುಕ್ತರೇ ಮಾಹಿತಿ ನೀಡಿದ್ದಾರೆ. ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಳಿಕ ಸುರೇಶ್ ಎಂಬ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಧರ್ಮಗುರುಗಳ ಬಗ್ಗೆ ಅವಹೇಳನಕಾರೀ ಪೋಸ್ಟ್ ಮಾಡಿದ್ದ.


Photo Credit: Mysore Police Commissioner X
ಇದರಿಂದ ಕೆರಳಿದ ಮುಸ್ಲಿಂ ಯುವಕರು ಪೊಲೀಸ್ ಠಾಣೆಗೆ ನುಗ್ಗಿ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟಕ್ಕೂ ಆ ಪೋಸ್ಟ್ ನಲ್ಲಿ ಮುಸ್ಲಿಂ ಯುಕರನ್ನು ಕೆರಳಿಸುವಂತಹ ವಿಷಯ ಏನಿತ್ತು ಎಂಬುದನ್ನು ಸ್ವತಃ ಪೊಲೀಸರೇ ಬಿಚ್ಚಿಟ್ಟಿದ್ದಾರೆ.

ಅಖಿಲೇಶ್ ಯಾದವ್, ರಾಹುಲ್ ಗಾಂದಿ, ಅರವಿಂದ್ ಕೇಜ್ರಿವಾಲ್ ರ ಮುಖವನ್ನು ಧರ್ಮಗುರುವಿನಂತೆ ಚಿತ್ರಿಸಿ ‘ತ್ರೀ ಈಡಿಯಟ್ಸ್’ ಎಂದು ಆರೋಪಿ ಪೋಸ್ಟ್ ಮಾಡಿದ್ದ. ಇದು ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಕಲ್ಲು ತೂರಾಟ ನಡೆಸಿದವರಿಗಾಗಿಯೂ ಹುಡುಕಾಟ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟಿಗೆ ಹೊಟೇಲ್‌ಗೆ ಆಹ್ವಾನಿಸಿ, ಅಶ್ಲೀಲ ಸಂದೇಶ ಆರೋಪ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಮಮ್ಕೂಟತಿಲ್ ನಡೆಗೆ ಬಿಗ್ ಶಾಕ್‌

ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

Viral Video: ದುರಾದೃಷ್ಟಕ್ಕೆ ನಾನು ಸಂಸದ ಎಂದ ರಾಹುಲ್ ಗಾಂಧಿ: ತಿದ್ದಿದ ಜೈರಾಮ್ ರಮೇಶ್

ಮಹೇಶ್ ಶೆಟ್ಟಿ ತಿಮರೋಡಿ ಬಳಿಕ ಯೂಟ್ಯೂಬರ್ ಸಮೀರ್ ಮನೆಗೆ ಬಂದ ಪೊಲೀಸರು

ಮುಂದಿನ ಸುದ್ದಿ
Show comments