Select Your Language

Notifications

webdunia
webdunia
webdunia
webdunia

ಶಿವಮೊಗ್ಗದಲ್ಲಿ ನಿಗೂಢ ವಸ್ತು ಸ್ಫೋಟ

blast

geetha

ಶಿವಮೊಗ್ಗ , ಭಾನುವಾರ, 18 ಫೆಬ್ರವರಿ 2024 (15:20 IST)
ಶಿವಮೊಗ್ಗ : ಶಿಕಾರಿಪುರ  ತಾಲೂಕಿನ ಶಿರಾಳಕೊಪ್ಪದ  ಬಸ್‌ ನಿಲ್ದಾಣದಲ್ಲಿ ಗ್ಯಾಸ್‌ ಸ್ಟೌವ್‌ ಮಾದರಿಯ ನಿಗೂಢ ವಸ್ತುವೊಂದು ಸ್ಪೋಟಗೊಂಡಿದೆ.ಸ್ಫೋಟದ ತೀವ್ರತೆಗೆ ಇಬ್ಬರು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಾಗಿ ದಾಖಲಿಸಲಾಗಿದೆ.ಸ್ಫೋಟಕ್ಕೆ ಕಾರಣವೇನೆಂದು ಇದುವರೆಗೂ ತಿಳಿದುಬಂದಿಲ್ಲ. ಸ್ಥಳೀಯ ಪೊಲೀಸ್‌ ಪಡೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಲ್ಲೇಖನದ ಮೂಲಕ ಜೀವ ತೊರೆದ ಜೈನ ಮುನಿ