Publish Date: Sat, 15 Jan 2022 (20:30 IST)
Updated Date: Sat, 15 Jan 2022 (20:34 IST)
ಸಚಿವ ಸ್ಥಾನ ಕೊಟ್ರೆ ನಿಭಾಯಿಸಲು ನಾನು ಸಿದ್ಧ ಎಂದು ಕೊಳ್ಳೇಗಾಲದಲ್ಲಿ ಶಾಸಕ ಎನ್.ಮಹೇಶ್ ಹೇಳಿಕೆ ನೀಡಿದ್ದಾರೆ.ನನಗೆ ಸಚಿವ ಸ್ಥಾನ ಕೊಡ್ತಾರೆಂದು ಎಲ್ಲೆಡೆ ಚರ್ಚೆ ಆಗ್ತಿದೆ.ಒಂದು ವೇಳೆ ಸಚಿವ ಸ್ಥಾನ ಕೊಟ್ರೆ ನಿಭಾಯಿಸಲು ಸಿದ್ಧನಿದ್ದೇನೆ .ಇದರಿಂದ ಕ್ಷೇತ್ರದ ಹಾಗೂ ರಾಜ್ಯದ ಅಭಿವೃದ್ಧಿಗೆ ದುಡಿಯುತ್ತೇನೆ.ನಾನು ಯಾರ ಬಳಿಯೂ ಹೋಗಿ ಸಚಿವ ಸ್ಥಾನ ಕೊಡಿ ಅಂತಾ ಕೇಳಿಲ್ಲ
ಒಂದು ವೇಳೆ ನನಗೆ ಸಚಿವ ಸ್ಥಾನಸಿಕ್ಕಿದ್ರೆ ಸಂತೋಷ ಕೊಳ್ಳೇಗಾಲದಲ್ಲಿ ಶಾಸಕ ಎನ್.ಮಹೇಶ್ ಇಂಗಿತ ವ್ಯಕ್ತಪಡಿಸಿದ್ದಾರೆ