Daily Horoscope

ಡಿಸಿಎಂ ಡಿಕೆಶಿವಕುಮಾರ್ ಗೆ ಟಾಂಗ್ ನೀಡಿದ ಎನ್ ರವಿಕುಮಾರ್

Webdunia
ಮಂಗಳವಾರ, 24 ಅಕ್ಟೋಬರ್ 2023 (18:00 IST)
ಕನಕಪುರ ಬೆಂಗಳೂರಿಗೆ ಸೇರಿಸುವ ಬಗ್ಗೆ ಡಿಕೆಶಿ ಹೇಳಿಕೆ ವಿಚಾರವಾಗಿ ಡಿಕೆಶಿ ವಿರುದ್ಧ ಪರಿಷತ್ ಸದಸ್ಯ ಎನ್ ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ.ಡಿಕೆಶಿಗೆ ರಾಮನಗರ ಜಿಲ್ಲೆ ಅಭಿವೃದ್ಧಿ ಆಗೋದು ಇಷ್ಟ ಇಲ್ಲ ಅನ್ಸತ್ತೆ.ರಾಮನಗರ ಜಿಲ್ಲೆಯನ್ನು ಇನ್ನಷ್ಟು ಕ್ಷೀಣ ಮಾಡುವ ಬಗ್ಗೆ ಡಿಕೆಶಿ ಯೋಚಿಸ್ತಿದ್ದಾರೆ.ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಮೂಲಕ ಇನ್ನಷ್ಟು ಶ್ರೀಮಂತಿಕೆ ಹೆಚ್ಚಿಸಿಕೊಳ್ಳುಬವ ಉದ್ದೇಶ ಇರಬೇಕು.ಕನಕಪುರದಲ್ಲಿ ಸಾವಿರಾರು ಎಕರೆ ಜಾಗ ಇದೆ,‌ ಇದರಿಂದ ತಾವು ಮತ್ತು ತನ್ನವರು‌ ಸಮೃದ್ಧಿ ಆಗುವ ದೃಷ್ಟಿಯಿಂದ ಈ‌ ಹೇಳಿಕೆ ಕೊಟ್ಟಿರಬೇಕು.ರಾಮನಗರ ಅಥವಾ ಕನಕಪುರ ಉದ್ಧಾರ ಮಾಡಲು ಡಿಕೆಶಿ ಈ ಹೇಳಿಕೆ ನೀಡಿಲ್ಲ.ಬೆಂಗಳೂರಿಗೆ ಕನಕಪುರ ಸೇರುವುದರಿಂದ ಜನಕ್ಕೆ ಲಾಭ ಆಗುವುದಕ್ಕಿಂತಲೂ ಡಿಕೆಶಿ ಕುಟುಂಬಕ್ಕೆ ಬಹಳ ದೊಡ್ಡ ಲಾಭ ಆಗಲಿದೆ ಎಂದು ರವಿಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments