ಅಮಿತ್ ಶಾ ಜೈಲಿಗೆ ಹೋಗಿ ಬಂದ ಒಬ್ಬ ಕೊಲೆಗಡುಕ- ಎಸ್. ಎನ್. ನಾರಾಯಣಸ್ವಾಮಿ

Webdunia
ಬುಧವಾರ, 4 ಸೆಪ್ಟಂಬರ್ 2019 (12:56 IST)
ಕೋಲಾರ : ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವುದಕ್ಕೆ ಬಿಜೆಪಿ ವಿರುದ್ದ ಆಕ್ರೋಶಗೊಂಡ ಶಾಸಕ ಎಸ್. ಎನ್. ನಾರಾಯಣಸ್ವಾಮಿ  ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.



ಕೋಲಾರದಲ್ಲಿ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಜೈಲಿಗೆ ಹೋಗಿ ಬಂದ ಒಬ್ಬ ಕೊಲೆಗಡುಕ. ದೇಶವನ್ನ ರಕ್ಷಣೆ ಮಾಡ್ತಿನಿ ಅಂತ ಗೃಹ ಖಾತೆ ತಗೊಂಡಿದ್ದಾನೆ. ಇಡಿ, ಸಿಬಿಐ, ಐಟಿಯನ್ನ ತನ್ನ ತಾಳಕ್ಕೆ ತಕ್ಕಂತೆ ಕುಣಿಸ್ತಿದ್ದಾನೆ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments