Select Your Language

Notifications

webdunia
webdunia
webdunia
webdunia

ಸೀಕಲ್‌ ರಾಮಚಂದ್ರಗೌಡ ಪರ ನಡ್ಡಾ ಕ್ಯಾಂಪೇನ್​​​

ಸೀಕಲ್‌ ರಾಮಚಂದ್ರಗೌಡ ಪರ ನಡ್ಡಾ ಕ್ಯಾಂಪೇನ್​​​
ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸೀಕಲ್​ ರಾಮಚಂದ್ರಗೌಡ ತಮ್ಮ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ.. ಅವರಿಗೆ ಕ್ಷೇತ್ರದಾದ್ಯಂತ ಅಭೂತಪೂರ್ವ ಜನ ಬೆಂಬಲ ವ್ಯಕ್ತವಾಗ್ತಿದೆ.. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ ರಾಜ್ಯದಲ್ಲಿ ಚುನಾವಣಾ ಅಖಾಡಕ್ಕೆ ಧುಮುಕಲಿದ್ದು, ಇಂದು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.. ಬೆಂಗಳೂರಿನ ಹೊಸಕೋಟೆಯಲ್ಲಿ ಜೆ.ಪಿ.ನಡ್ಡಾ ಮೆಗಾ ರೋಡ್‌ ಶೋ ನಡೆಸಲಿದ್ದಾರೆ.. ಶಿಡ್ಲಘಟ್ಟ ಬಿಜೆಪಿ ಅಭ್ಯರ್ಥಿ ಸೀಕಲ್‌ ರಾಮಚಂದ್ರ ಗೌಡ ಪರ ಕ್ಯಾಂಪೇನ್‌ ನಡೆಸಲಿದ್ದಾರೆ. ಜೆ.ಪಿ ನಡ್ಡಾಗೆ ಸಚಿವ ಎಂಟಿಬಿ ನಾಗರಾಜ್‌, ಸಚಿವ ಡಾ.ಕೆ.ಸುಧಾಕರ್‌ ಸೇರಿ ಹಲವರು ಸಾಥ್ ನೀಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾರ್ಯಕರ್ತರೊಂದಿಗೆ ಅಶೋಕ್ ಜಯರಾಂ ಸಭೆ