Select Your Language

Notifications

webdunia
webdunia
webdunia
webdunia

ಇಂದು ನಡ್ಡಾ ರಾಜ್ಯ ಪ್ರವಾಸ

ಇಂದು ನಡ್ಡಾ ರಾಜ್ಯ ಪ್ರವಾಸ
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು, ರಾಜ್ಯಾದ್ಯಂತ ಯಾತ್ರೆಗಳದ್ದೇ ಸದ್ದು ಕೇಳುತ್ತಿದೆ. ಪ್ರಜಾಪ್ರಭುತ್ವದ ಮತದಾನ ಹಬ್ಬಕ್ಕೆ ಯಾತ್ರೆಗಳ ಮೂಲಕ ಸ್ವಾಗತ ದೊರೆಯುತ್ತಿದೆ. BJP ಕರುನಾಡಿನ ನಾಲ್ಕು ದಿಕ್ಕಿನಿಂದ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭಿಸಿದ್ದು, ಈ ಯಾತ್ರೆಯಲ್ಲಿ ಭಾಗಿಯಾಗಲು ಪಕ್ಷದ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಅದರಂತೆ ಇಂದು ಮತ್ತು ನಾಳೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ ಭಾಗಿಯಾಗಲಿದ್ದಾರೆ. ಈ ಸಂಬಂಧ 2 ದಿನ ರಾಜ್ಯ ಪ್ರವಾಸ ಕೈಗೊಳ್ಳುವ ನಡ್ಡಾ  ಬಳ್ಳಾರಿಯ ಸಂಡೂರು ತಾಲೂಕಿನ ತೋರಣಗಲ್​ನಲ್ಲಿರುವ ಜಿಂದಾಲ್ ಏರ್​ಪೋರ್ಟ್​​ಗೆ ಆಗಮಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ 17 ಜಿಲ್ಲೆಗಳಲ್ಲಿ ಜಲಕ್ಷಾಮ