ಇಂದು ಶಿರಾದಲ್ಲಿ ನಡ್ಡಾ ಮತ ಬೇಟೆ

Webdunia
ಶುಕ್ರವಾರ, 6 ಜನವರಿ 2023 (08:30 IST)
ತುಮಕೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶುಕ್ರವಾರ (ಇಂದು) ತುಮಕೂರು ಜಿಲ್ಲೆಯಲ್ಲಿ ಎರಡನೇ ಸುತ್ತಿನ ಮತ ಬೇಟೆ ನಡೆಸಲಿದ್ದಾರೆ.

ಉಪಾ ಚುನಾವಣೆಯಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದ ಶಿರಾ ಕ್ಷೇತ್ರ ದಲ್ಲಿ ಜನ ಸಂಕಲ್ಪಯಾತ್ರೆ ನಡೆಸಿ ಇನ್ನಷ್ಟು ಭದ್ರಗೊಳಿಸಲು ಸಜ್ಜಾಗಿದೆ. ಪಾವಗಡ, ಕೊರಟಗೆರೆ, ಮಧುಗಿರಿ ಭಾಗದಲ್ಲಿ ಬಿಜೆಪಿಗೆ ನೆಲೆಯೇ ಇಲ್ಲ. ಹಾಗಾಗಿ ಈ ಭಾಗದಲ್ಲಿ ಪಕ್ಷ ಬಲಗೊಳಿಸಲು ಸಜ್ಜಾದ ಬಿಜೆಪಿ ಶಿರಾದಲ್ಲಿ ಬೃಹತ್ ಸಂಕಲ್ಪ ಯಾತ್ರೆ ನಡೆಸುತ್ತಿದೆ. 

ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ಕಟೀಲ್, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಘಟಾನುಘಟಿ ನಾಯಕರು ದಂಡೇ ಉಪಸ್ಥಿತಿ ಇರಲಿದೆ. ಜನ ಸಂಕಲ್ಪಯಾತ್ರೆ ಹಿನ್ನೆಲೆಯಲ್ಲಿ ಶಿರಾ ನಗರ ಸಂಪೂರ್ಣ ಕೇಸರಿಮಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments